ಎಲ್ಲರಿಗೂ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2,000 ಹಣ ಬರದಿದ್ದವರಿಗೆ ಈ ಲೇಖನ ಅನ್ವಯವಾಗಲಿದೆ.
ಹಾಗಾದರೆ ತಡವೇಕೆ ಬನ್ನಿ ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರು ಕೂಡ ಹಣ ಏಕೆ ಬಂದಿಲ್ಲ ಎಂಬುವುದನ್ನು ಕೇವಲ ಒಂದೇ ಕ್ಲಿಕ್ ನಲ್ಲಿ ತಿಳಿದುಕೊಳ್ಳಿ.
ನಿಮ್ಮ ಆಧಾರ್ ಕಾರ್ಡ್ ಗೆ ಡಿಬಿಟಿ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನ ಒಂದೇ ಕ್ಲಿಕ್ ನಲ್ಲಿ ಚೆಕ್ ಮಾಡಿ ?
ಈ ಕೆಳಗಿನ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://resident.uidai.gov.in/bank-mapper
ಇಲ್ಲಿ ನಿಮಗೆ ಆಧಾರ್ ನಂಬರ್ ಅಂತ ಇರುತ್ತೆ ಆಧಾರ್ ಸಂಖ್ಯೆಯನ್ನು ತಪ್ಪದೇ ಹಾಕಿ ಇದಾದ ನಂತರ ಕ್ಯಾಪ್ಚಾವನ್ನ ತಪ್ಪದೆ ಎಂಟರ್ ಮಾಡಿ ಇದು ಬಹಳ ಮುಖ್ಯವಾಗಿರುತ್ತದೆ.
ನಂತರ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆಗೆ ಒಂದು ಓಟಿಪಿ ಬರುತ್ತೆ ಅದನ್ನ ತಪ್ಪದೆ ತುಂಬಿ ಸಬ್ಮಿಟ್ ಅಂತ ಕ್ಲಿಕ್ ಮಾಡಿ.
ಇದಾದ ಕೆಲವೇ ಕ್ಷಣಗಳಲ್ಲಿ ನಿಮಗೆ ಕಂಗ್ರಾಜುಲೇಷನ್ ಯುವರ್ ಆಧಾರ್ ಬ್ಯಾಂಕ್ ಮ್ಯಾಪಿಂಗ್ ಹ್ಯಾಸ್ ಬೀನ್ ಡನ್ ಇತರ ಬಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎಂದರ್ಥ.
ಒಂದು ವೇಳೆ ಆಗದೆ ಇದ್ದಲ್ಲಿ ನೀವು ಖಾತೆ ಹೊಂದಿರುವ ಬ್ಯಾಂಕಿಗೆ ಹೋಗಿ ಆಧಾರ್ ಲಿಂಕ್ ಮಾಡಿಸಿ.