ಕರ್ನಾಟಕದಲ್ಲಿ ಡಿಗ್ರಿ ಹಾಗೂ ಡಿಪ್ಲೋಮಾ ಮುಗಿಸಿ ಕೆಲಸವಿಲ್ಲದೆ ಮನೆಯಲ್ಲಿ ನಿರುದ್ಯೋಗಿಯಿಂದ ಬಳಲುತ್ತಿರುವವರಿಗೆ ಸರ್ಕಾರದವರು ಉಚಿತವಾಗಿ ಪ್ರತಿ ತಿಂಗಳು 3000 ಹಣವನ್ನು ನೇರವಾಗಿ ಖಾತೆಗೆ ಹಾಕಲಿದ್ದಾರೆ.
ಈ ಮಾಹಿತಿಯನ್ನು ನಮ್ಮ ರಾಜ್ಯದ ವಿಧಾನಸಭೆಯ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು ಅದರಲ್ಲಿ ಇದು ಕೂಡ ಒಂದು .
ಈಗ ಈ ಯುವನಿಧಿಯನ್ನು ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚಿಸಿ ಇದೀಗ ನಮ್ಮ ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ನವರು ಜೂನ್ ಎರಡು 2023 ರಂದು ಎಲ್ಲ ಮಾಧ್ಯಮಗಳ ಮುಂದೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಆ ಘೋಷಣೆ ಏನೆಂದರೆ ಈ ಕಾಂಗ್ರೆಸ್ ಪಕ್ಷ ನೀಡಿರುವ ಐದು ಭರವಸೆಗಳಲ್ಲಿ ಒಂದಾದ ಯುವನಿಧಿಯನ್ನು ಘೋಷಣೆ ಮಾಡಿದ್ದಾರೆ ಈ ಇವನಿದೆಯಲ್ಲಿ ಡಿಗ್ರಿ ಹಾಗೂ ಡಿಪ್ಲೋಮಾ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಅಂದರೆ ಡಿಗ್ರಿ ಡಿಪ್ಲೋಮಾ ಮುಗಿಸಿ ಕೆಲಸವಿಲ್ಲದೆ ಮನೆಯಲ್ಲಿ ನಿರುದ್ಯೋಗದಿಂದ ಇರುವಂತವರಿಗೆ ಉಚಿತವಾಗಿ ಸರ್ಕಾರದಿಂದ ತಿಂಗಳಿಗೆ 3000 ಹಣ ನೇರವಾಗಿ ನಿಮ್ಮ ಖಾತೆಗೆ ಹಾಕೋದಾಗಿ ಸರ್ಕಾರ ಘೋಷಣೆ ಮಾಡಿದೆ.
ಡಿಗ್ರಿ ಆಗು ಡಿಪ್ಲೋಮಾ ಯಾವ ವರ್ಷಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ 3000 ಸಿಗಲಿದೆ ?
ಸ್ನೇಹಿತರೆ ಇದರ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದ ಮುಂದಲೇ ಸ್ಪಷ್ಟವಾಗಿ ತಿಳಿಸಿದ್ದಾರೆ ಏನೆಂದರೆ 2022 23ನೇ ಸಾಲಿನಲ್ಲಿ ಡಿಗ್ರಿ ಹಾಗೂ ಡಿಪ್ಲೋಮಾ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ಅದರಲ್ಲೂ ಉದ್ಯೋಗ ಸಿಗದೇ ನಿರುದ್ಯೋಗದಿಂದ ಬಳಲುತ್ತಿರುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಉಚಿತವಾಗಿ 3000 ಹಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ .
ಅಷ್ಟೇ ಅಲ್ಲದೆ ಅಭ್ಯರ್ಥಿಗಳು ನಿರುದ್ಯೋಗದಿಂದ ಬಳಲುತ್ತಿದ್ದರೆ ನೀವು ಕನಿಷ್ಠ ಮೂರರಿಂದ ನಾಲ್ಕು ತಿಂಗಳವರೆಗೂ ಉದ್ಯೋಗಕ್ಕಾಗಿ ಶ್ರಮ ಪಡಲೇಬೇಕು ಆ ಸಮಯದಲ್ಲಿ ಸರ್ಕಾರದಿಂದ ನಿಮಗೆ ಪ್ರತಿ ತಿಂಗಳು 3000 ಹಣ ಸಿಗುತ್ತದೆ ಈಗ ನಿಮಗೆ 3000 ಹಣ ಸಿಗಬೇಕಾದರೆ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಹಣವನ್ನು ನೀಡಲಾಗುತ್ತದೆ ಒಂದು ವೇಳೆ ನೀವು ಅರ್ಜಿ ಸಲ್ಲಿಸಿ ಕೆಲವೇ ತಿಂಗಳುಗಳಲ್ಲಿ ನಿಮಗೆ ಯಾವುದಾದರೂ ಉದ್ಯೋಗ ಸಿಕ್ಕರೆ ನಿಮಗೆ ಪ್ರತಿ ತಿಂಗಳು 3000 ಹಣವನ್ನು ಸಿಗುವುದು ನಿಲ್ಲುತ್ತದೆ ಇದರ ಸ್ಪಷ್ಟ ಮಾಹಿತಿಯನ್ನು ನೀಡಿದ್ದೇನೆ ಸಂಪೂರ್ಣವಾಗಿ ಓದಿ.
ಡಿಗ್ರಿ ಹಾಗೂ ಡಿಪ್ಲೋಮಾ ಪಾಸ್ ಆಗಿ ನಿರುದ್ಯೋಗದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಎಷ್ಟು ವರ್ಷ ಉಚಿತವಾಗಿ ಹಣ ಸಿಗಲಿದೆ ?
ರಾಜ್ಯ ಸರ್ಕಾರವು ಇವನಿಗೆ ಯೋಜನೆಯ ಅಡಿ ಒಳಗೆ ಡಿಗ್ರಿ ಹಾಗೂ ಡಿಪ್ಲೋಮಾ ಪಾಸ್ ಆಗಿ ನಿರುದ್ಯೋಗದಿಂದ ಬಳಲುತ್ತಿರುವವರಿಗೆ ಪ್ರತಿ ತಿಂಗಳು ಉಚಿತವಾಗಿ 3000 ಹಣ ನೀಡುತ್ತೇವೆ ಎಂದು ಘೋಷಣೆ ಮಾಡುವಾಗ ಈ ಯೋಜನೆಯ ಬಗ್ಗೆ ಮಾಧ್ಯಮದ ಮುಂದೆ ಸ್ಪಷ್ಟವಾಗಿ ಸರ್ಕಾರದವರು ಮಾಹಿತಿ ನೀಡಿದ್ದಾರೆ.
2022 23ನೇ ಸಾಲಿನ ಡಿಗ್ರಿ ಹಾಗೂ ಡಿಪ್ಲೋಮಾ ಪಾಸ್ ಆಗಿ ಕೆಲಸವಿಲ್ಲದೆ ಮನೆಯಲ್ಲಿ ನಿರುದ್ಯೋಗದಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಉಚಿತವಾಗಿ 3000 ಹಣ ಸಿಗಲಿದೆ ಇದಕ್ಕೂ ಮುನ್ನ ನಿಮ್ಮ ಫಲಿತಾಂಶ ಬಂದು ನಾಲ್ಕು ತಿಂಗಳ ವರೆಗೂ ನೀವು ಕೆಲಸಕ್ಕಾಗಿ ಹುಡುಕಿದಾಗಲೂ ನಿಮಗೆ ಕೆಲಸ ಸಿಗದೇ ಇದ್ದಾಗ ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 3000 ಹಣ ಹಾಕುತ್ತಾರೆ.
ಈ ಮೇಲೆ ತಿಳಿಸಿರುವ ಅಂತಹ ಅಭ್ಯರ್ಥಿಗಳಿಗೆ ಕನಿಷ್ಠವಾಗಿ ಸುಮಾರು ಎರಡು ವರ್ಷಗಳವರೆಗೆ ಅಂದರೆ ನಿಮಗೆ 24 ತಿಂಗಳ ವರೆಗೆ ಪ್ರತಿ ತಿಂಗಳು ಉಚಿತವಾಗಿ 3000 ಹಣವನ್ನು ನೀಡಲಾಗುತ್ತದೆ ಎಂದು ಘೋಷಣೆ ನೀಡಿದ್ದಾರೆ ಒಂದು ವೇಳೆ 24 ತಿಂಗಳುಗಳಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಉದ್ಯೋಗ ಆ ತಿಂಗಳನಿಂದ ಅಭ್ಯರ್ಥಿಗೆ ಉಚಿತವಾಗಿ 3000 ಹಣ ಸಿಗುವುದಿಲ್ಲ ಎಂದು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಮಾಧ್ಯಮದಲ್ಲಿ ಮಾಹಿತಿಯನ್ನು ತಿಳಿಸಿದ್ದಾರೆ.
2022 -23ನೇ ಸಾಲಿನಲ್ಲಿ ಡಿಗ್ರಿ ಹಾಗೂ ಡಿಪ್ಲೋಮಾ ಪಾಸ್ ಆಗಿರುವಂತಹ ಅಭ್ಯರ್ಥಿಗಳು ನೀವು ಕನಿಷ್ಠವಾಗಿ 3 ರಿಂದ 4 ತಿಂಗಳವರೆಗೂ ಅರ್ಜಿ ಸಲ್ಲಿಸುವ ಅವಕಾಶ ನಿಮಗೆ ನೀಡಲಾಗುತ್ತದೆ ಇದರ ನಂತರವೇ ನಿಮಗೆ ಎರಡು ವರ್ಷದವರೆಗೆ ಪ್ರತಿ ತಿಂಗಳು ಉಚಿತವಾಗಿ 3000 ಹಣವನ್ನು ನೇರವಾಗಿ ನಿಮ್ಮ ಖಾತೆಗೆ ಹಾಕುತ್ತಾರೆ.
ಇಲ್ಲಿಯವರೆಗೆ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು