ಗೃಹಲಕ್ಷ್ಮಿ 2000 ಹಣ ಬದಲು ರೂ. 4000 ಹಣ! ಅಧಿಕೃತವಾಗಿ ಘೋಷಣೆ ಹೊರಡಿಸಿದ ಸರ್ಕಾರ

ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ 2000 ಹಣದ ಬದಲು 4000 ಹಣವನ್ನು ನೀಡುತ್ತಿದ್ದಾರೆ ಅಷ್ಟೇ ಅಲ್ಲದೆ ಸರಕಾರ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.

ಹಾಗಾದರೆ ನಿಮಗೆ ಇನ್ನೂವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 2000 ಹಣ ಬಂದಿಲ್ವಾ ಚಿಂತೆಪಡಬೇಡಿ ನಿಮಗಂತಲೇ ಈ ಲೇಖನ ಸಿದ್ಧವಾಗಿದೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ ಅರ್ಥ ಮಾಡಿಕೊಳ್ಳಿ.

Gruhalakshmi Rs 4000 instead of Rs 2000
Gruhalakshmi Rs 4000 instead of Rs 2000

ಗೃಹಲಕ್ಷ್ಮಿ 2000 ಹಣದ ಬದಲು 4000 ಹಣ?

ಹೌದು ಸ್ನೇಹಿತರೆ ಗೃಹಲಕ್ಷ್ಮಿ 2000 ಹಣದ ಬದಲಾಗಿ 4000 ಹಣವನ್ನು ನೀಡುತ್ತಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಏನೆಂದರೆ ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕತ್ತಿನ ಹಣ ಹಾಗೂ ಎರಡನೇ ಕಂತಿನ ಹಣ ಯಾರಿಗೆ ಬಂದಿಲ್ಲವೋ ಅಂತವರಿಗೆ ಮೊದಲೇ ಕಂತಿನ ಹಣ ಹಾಗೂ ಎರಡನೇ ಕಂತಿನ ಹಣವನ್ನು ಸೇರಿಸಿ ಒಟ್ಟಾಗಿ ನಾಲ್ಕು ಸಾವಿರ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ನೀಡಲಿದ್ದಾರೆ.

2ನೇ ಕಂತಿನ ಗೃಹಲಕ್ಷ್ಮಿ ಯಾವಾಗ ಬರುತ್ತೆ?

ಗೃಹಲಕ್ಷ್ಮಿ ಹಣ ವರ್ಗಾವಣೆ ಮಾಡಲು ಯೋಜನೆಗೆ ಅರ್ಜಿ ಸಲ್ಲಿಸಲು ಕೇವಲ ಸರ್ಕಾರದ ಹತ್ತಿರ ಒಂದೇ ವೆಬ್ಸೈಟ್ ಇರುವುದರಿಂದ ಆಗಸ್ಟ್ ತಿಂಗಳಲ್ಲಿ ಬಹಳ ತಡವಾಗಿದೆ ಹಾಗಾಗಿ ಈ ತಿಂಗಳು ಅಂದ್ರೆ ಸೆಪ್ಟೆಂಬರ್ ನಿಂದ ತಡವಾಗಿ ಹಣ ಬರುವುದಿಲ್ಲ ಇಂದು ಹಣ ಬಿಡುಗಡೆ ಆಗಲೇಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳ್ಸಿದ್ದಾರೆ.

4000 ಹಣ ಯಾವಾಗ ಬರುತ್ತದೆ?

ಈ ಮೊದಲು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಮೊದಲನೇ ಕಂತಿನ ಹಣ ಬರೆದಿದ್ದರೆ ಇದೇ ತಿಂಗಳು ಅಂದರೆ ಸೆಪ್ಟೆಂಬರ್ 15 ಅಥವಾ 16ನೇ ತಾರೀಖಿನ ಒಳಗಡೆ ನಾವು ಎರಡನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೇರವಾಗಿ ಗೃಹಣಿಯರ ಖಾತೆಗೆ ಹಾಕುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳಕಾರ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇತರೆ ವಿಷಯಗಳು:-ಗೃಹಲಕ್ಷ್ಮಿ 2000 ಹಣ ಬಿಡುಗಡೆ! ನಿಮಗಿನ್ನೂ 2000 ಹಣ ಸಿಕ್ಕಿಲ್ವಾ ಚಿಂತೆ ಮಾಡಬೇಡಿ, ಇಲ್ಲಿದೆ ನೋಡಿ ಪಟ್ಟಿ

ಗೃಹಲಕ್ಷ್ಮಿ 2000 ಹಣ ಬರದೆ ಇದ್ದವರಿಗೆ ಇಂದು ಹಣ ಜಮಾ! ಒಂದೇ ಕ್ಲಿಕ್ ನಲ್ಲಿ ಖಚಿತಪಡಿಸಿಕೊಳ್ಳಿ ಗೃಹಲಕ್ಷ್ಮಿ ಹಣ

Leave a Comment