ನಾಳೆಯಿಂದ “ಗೃಹಲಕ್ಷ್ಮಿ” ಯೋಜನೆಗೆ ಅರ್ಜಿ ಪ್ರಾರಂಭ ? ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕೃತ ಘೋಷಣೆ! ಈ ಮೂರೇ ದಾಖಲಾತಿ ಇದ್ದರೆ ಸಾಕು ನೇರವಾಗಿ ಖಾತೆಗೆ 2000 ಹಣ?

ಕನ್ನಡ ನ್ಯೂಸ್ 360 ಓದುವರೆಲ್ಲರಿಗೂ ನಮಸ್ಕಾರಗಳು.

ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ ನೀಡಲಿದ್ದೇನೆ.

ಹೌದು ಗೃಹಲಕ್ಷ್ಮಿ ಯೋಜನೆ ನಾಳೆಯಿಂದ ಅಂದರೆ ದಿನಾಂಕ 27 ಜೂನ್ 2023 ನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಪ್ರಾರಂಭವಾಗಲಿದೆ ಎಂದು ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

ಅಷ್ಟೇ ಅಲ್ಲದೆ ನಾವು ಗೃಹಲಕ್ಷ್ಮಿ ಯೋಜನೆಗಂತಲೇ ಒಂದು ಆಪ್ ರೆಡಿ ಮಾಡಿದ್ದೇವೆ ಇದು ಇನ್ನೂ ಟೆಸ್ಟಿಂಗ್ ನಲ್ಲಿದೆ ಇದು ಕೂಡ ಜೂನ್ 27ರಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಇಲ್ಲದಿದ್ದರೆ ಜುಲೈ ಒಂದರಂದು ನಾವು ಬಿಡುಗಡೆ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಹಾಗಾದರೆ ನೀವು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನಿಮಗೆ ಇರಬೇಕಾಗಿರುವ ಅರ್ಹತೆಗಳೇನು ಹಾಗೂ ಈ ಮೂರು ದಾಖಲೆ ಇದ್ದರೆ ಸಾಕು ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾದ್ರೆ ನೀವು ಉಚಿತವಾಗಿ ನಿಮ್ಮ ಮೊಬೈಲ್ ಮೂಲಕವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿದ್ದಲ್ಲಿ ನೀವು ಈ ಲೇಖನವನ್ನ ಪೂರ್ಣವಾಗಿ ಓದಿ ಅರ್ಥ ಮಾಡಿಕೊಳ್ಳಿ ನಂತರ ನೀವು ಅರ್ಜಿ ಸಲ್ಲಿಸಿ.

ಸ್ನೇಹಿತರೆ ಈ ಮಾಹಿತಿಯನ್ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೈಸೂರಿಗೆ ಹೋಗಿದ್ದಾಗ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದ ನಂತರವೇ ಸುದ್ದಿಗಾರರೊಂದಿಗೆ ಈ ಮಾತನ್ನು ಹೇಳಿದ್ದಾರೆ ಏನೆಂದರೆ ನಾವು ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಕಾರ್ಯ ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಇಷ್ಟೇ ಇಲ್ಲದೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ನಾವು ಆಗಸ್ಟ್ 17ರ ನಂತರ ಅಥವಾ 18ರಂದು ನಾವು ಮನೆಯ ಒಡತಿಗೆ ನೇರವಾಗಿ ಖಾತೆಗೆ 2000 ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ:-ಗೃಹಲಕ್ಷ್ಮಿ ಅರ್ಜಿ ಕಾರ್ಯ ಪ್ರಾರಂಭ..? ತಕ್ಷಣವೇ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್.?

ಇಷ್ಟೆಲ್ಲದ ನಿಮಗೆ ಗೊತ್ತಿರಬಹುದು ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಭರವಸೆಗಳನ್ನು ನೀಡಿತ್ತು ಈ ಐದು ಭರವಸೆಗಳಲ್ಲಿ ಒಂದಾದ ಗೃಹ ಜ್ಯೋತಿ ಈಗ ಇದರ ಕಾರ್ಯ ಪ್ರಾರಂಭವಾಗಿದೆ ಅಷ್ಟೇ ಅಲ್ಲದೆ ಇನ್ನೇನು ಹತ್ತು ದಿನ ಒಳಗಡೆ ಗೃಹಲಕ್ಷ್ಮಿ ಯೋಜನೆಗೆ ಕಾರ್ಯ ಪ್ರಾರಂಭವಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ ಕಾರ್ ಹೇಳಿದ್ದಾರೆ ಅಂದರೆ ದಿನಾಂಕ 27 ಜೂನ್ 2023 ರಂದು ನಾವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ .

ಅಷ್ಟೇ ಅಲ್ಲದೆ ಇದಕ್ಕಂತಲೇ ಒಂದು ಆಪ್ ಅನ್ನ ತಯಾರು ಮಾಡಿದ್ದೇವೆ ಎಂದು ಹೇಳಿದ್ದಾರೆ.

ನೀವು ಕೂಡ ಜೂನ್ 27ರಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ನೀವು ಸೇವಾ ಸಿಂಧು ಫೋಟೋ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮವನ್ನು ಅಥವಾ ಕರ್ನಾಟಕವನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹೋಗಿ ನೀವು ಅರ್ಜಿ ಸಲ್ಲಿಸಬಹುದು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗಿರುವ ದಾಖಲಾತಿಗಳು ?

ನಿಮ್ಮ ರೇಷನ್ ಕಾರ್ಡ್

ನಿಮ್ಮ ಬ್ಯಾಂಕ್ ಪಾಸ್ ಬುಕ್

ನಿಮ್ಮ ಆಧಾರ್ ಕಾರ್ಡ್ ಯಾರು ಅರ್ಜಿ ಸಲ್ಲಿಸುತ್ತೀರೋ ಅವರದ್ದು

ಯಾವುದಾದರೂ ಒಂದು ಗುರುತಿನ ಚೀಟಿ ಬೇಕಾಗುತ್ತದೆ ಅದು ವೋಟರ್ ಐಡಿಯಾ ಆಗಿರಲಿ ಅಥವಾ ಏನೇ ಆಗಿರಲಿ ನಡೆಯುತ್ತದೆ

ನೀವು ಗೃಹಲಕ್ಷ್ಮಿ ಯೋಜನೆ ಉಚಿತವಾಗಿ ಪಡೆಯಬೇಕಾದರೆ ನಿಮ್ಮ ಹತ್ತಿರ ಈ ಕಾಡುಗಳು ಕಡ್ಡಾಯವಾಗಿ ಇರಲೇಬೇಕು bpl ,ಎಪಿಎಲ್ ,ಅಂತೋದಯ ಈ ರೇಷನ್ ಕಾರ್ಡ್ ಗಳು ನಿಮ್ಮ ಹತ್ತಿರವಿದ್ದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಇನ್ನುವರೆಗೂ ಗೃಹಲಕ್ಷ್ಮಿ ಯೋಜನೆಗಂತಲೇ ಅಧಿಕೃತ ವೆಬ್ಸೈಟ್ ಬಿಡುಗಡೆ ಮಾಡಿಲ್ಲ ದಿನಾಂಕ 27 ಜೂನ್ 2023 ಅಧಿಕೃತ ವೆಬ್ಸೈಟ್ ಬಿಡುಗಡೆಯಾಗಲಿದೆ ನಾವು ನಿಮಗೆ ಅಪ್ಡೇಟ್ ಮಾಡಿ ತಿಳಿಸುತ್ತೇವೆ.

ಇದನ್ನು ಓದಿ:- ಗೃಹ ಜ್ಯೋತಿ ಯೋಜನೆಯಲ್ಲಿ ಮತ್ತೆ ಬದಲಾವಣೆ! ಎಲ್ಲರೂ ತಪ್ಪದೇ ಈ ಚಿಕ್ಕ ಕೆಲಸ ಮಾಡಿ ಅರ್ಜಿ ಸಲ್ಲಿಸಲು ..?

Leave a Comment