ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಹೊಸ ಯೋಜನೆ ಮಹಿಳೆಯರಿಗೆ ಸರ್ಕಾರದಿಂದ ಬಂಪರ್ ಆಫರ್ ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್ ?

ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಜೊತೆಗೂಡಿ ಮತ್ತೊಂದು ಹೊಸ ಯೋಜನೆಯ ಯನ್ನು ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಹಾಕಲು ಸಜ್ಜಾಗಿದ್ದಾರೆ.

ಹಾಗಾದರೆ ನೀವು ಕೂಡ ಈ ಯೋಜನೆಗೆ ಅರ್ಹ ಆಗಬೇಕಾದರೆ ನಿಮ್ಮ ಹತ್ತಿರ ಇರಬೇಕಾಗಿರುವ ಕಾರ್ಡುಗಳು ಯಾವುವು ಹೇಗೆ ಅರ್ಜಿ ಸಲ್ಲಿಸಬೇಕು ಇದಕ್ಕೆ ಯಾರು ಅರ್ಹರು ಯಾರು ಅರ್ಹರಲ್ಲ ಎಂಬುದರ ಸಂಪೂರ್ಣ ವಿವರವನ್ನು ಹಿಂದಿನ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇನೆ.

ಇದು ನಿಮಗೆ ತಿಳಿದಿದ್ದೀಯಾ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಗ್ಯಾರಂಟಿಗಳನ್ನು ನೀಡಿತ್ತು ಏನೆಂದರೆ ಒಂದು ವೇಳೆ ನಾವು ಸರ್ಕಾರದಲ್ಲಿ ಗೆದ್ದರೆ ಐದು ಗ್ಯಾರಂಟಿಯನ್ನು ಈಡೇರಿಸುತ್ತೇವೆ ಎಂದು ಹೇಳಿದರು.

ಈಗ ಕೊಟ್ಟಿರುವ ಮಾತನ್ನು ಕಾಂಗ್ರೆಸ್ ಉಳಿಸಿಕೊಳ್ಳಬೇಕು ಹೀಗಾಗಿ ಈ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಬಗ್ಗೆ ಇಂದಿನ ಈ ಲೇಖನದಲ್ಲಿ ಸಂಪೂರ್ಣ ವಿವರವನ್ನು ನೀಡಲಿದ್ದೇನೆ.

ಸ್ನೇಹಿತರೆ ನಿಮಗೂ ಕೂಡ ಅಣ್ಣ ಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಅಕ್ಕಿಯ ಜೊತೆ ಬ್ಯಾಂಕ್ ಖಾತೆಗೆ ನೇರವಾಗಿ 680 ಹಣ ಬೇಕಾಗಿದ್ದಲ್ಲಿ ಈ ಲೇಖನವನ್ನ ಪೂರ್ಣವಾಗಿ ಓದಿ.

ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಬಂಪರ್ ಗಿಫ್ಟ್ ಕೊಟ್ಟ ಸರ್ಕಾರ ?

ಇದನ್ನು ಓದಿ:-BPL ಮಂದಿಗೆ ಗುಡ್ ನ್ಯೂಸ್ ? ಅಕ್ಕಿ ಜೊತೆಗೆ ಉಚಿತವಾಗಿ 680 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ?

ಸ್ನೇಹಿತರೆ ನಿಮ್ಮದು ಬಿಪಿಎಲ್ ರೇಷನ್ ಕಾರ್ಡ್ ಇದೆಯಾ ಹಾಗಾದರೆ ನಿಮಗೆ ಗುಡ್ ನ್ಯೂಸ್ ಏಕೆಂದರೆ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ ಭರವಸೆಯನ್ನು ನೀಡಿತು ಪ್ರತಿ ಬಿಪಿಎಲ್ ಕುಟುಂಬದವರಿಗೆ ಉಚಿತ ಅಕ್ಕಿ ನೀಡುತ್ತೇವೆ ಎಂದು ಹೇಳಿದ್ದರು .

ಇದರ ಮೊದಲು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿಯೊಬ್ಬರಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದರು ಈಗ ಇದಕ್ಕೆ 5 ಕೆ.ಜಿ ಅಕ್ಕಿಗೆ ಇನ್ನೂ ಐದು ಕೆಜಿ ಅಕ್ಕಿ ಸೇರಿಸಿ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಬಿಪಿಎಲ್ ದಾರಿಗೆ ನೀಡುತ್ತಿತ್ತು.

ಆದರೆ ಈಗ ಕಾಂಗ್ರೆಸ್ ಹತ್ತಿರ ಮೇಲಿನ ಐದು ಕೆಜಿ ಅಕ್ಕಿ ನೀಡಲು ಅಕ್ಕಿ ಸಿಗುತ್ತಿಲ್ಲ ಕೇಂದ್ರ ಕೂಡ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ನೀಡುತ್ತಿಲ್ಲ ಈ ಕಾರಣದಿಂದ.

ಪ್ರತಿ ಬಿಪಿಎಲ್ ದಾರಾರಿಗೆ ತಲಾ 5 ಕೆಜಿಯಂತೆ ಒಂದು ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ನಿಮ್ಮ ಮನೆಯಲ್ಲಿ ನೀವು ನಾಲ್ಕು ಜನರಿದ್ದರೆ ನಿಮಗೆ ತಿಂಗಳಿಗೆ 680 ನೇರವಾಗಿ ಬ್ಯಾಂಕ್ ಖಾತೆಗೆ ಬಂದು ಸೇರಲಿದೆ ಅದು ಕೂಡ ಮನೆಯ ಯಜಮಾನಿಯ ಖಾತೆಗೆ.

ಮನೆಯ ಯಜಮಾನಿಯ ಖಾತೆಗೆ ನೇರವಾಗಿ 680 ?

ನಿಮ್ಮದು ಕೂಡ ಬಿಪಿಎಲ್ ರೇಷನ್ ಕಾರ್ಡ್ ಇದ್ದಲ್ಲಿ ನಿಮ್ದು ಗುಡ್ ನ್ಯೂಸ್ ಕಾಂಗ್ರೆಸ್ ಸರ್ಕಾರ ಉಚಿತವಾಗಿ 10 ಕೆಜಿ ಅಕ್ಕಿ ನೀಡಲು ವಿಫಲವಾಗಿದ್ದರಿಂದ ಮೇಲಿನ ಐದು ಕೆಜಿ ಅಕ್ಕಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ ಒಬ್ಬ ಮನುಷ್ಯನಿಗೆ 170 ರೂಪಾಯಿ ನೀಡುತ್ತಿದ್ದಾರೆ ನಿಮ್ಮ ಮನೆಯಲ್ಲಿ ನಾಲ್ಕು ಜನವಿದ್ದರೆ ನಿಮಗೆ ತಿಂಗಳಿಗೆ 680 ಹಣ ಬಂದು ಸೇರಲಿದೆ.l

ಹಣ ಹೇಗೆ ಬರಲಿದೆ ಯಜಮಾನೀಯ ಖಾತೆಗೆ ?

ಸ್ನೇಹಿತರೆ ನಿಮ್ಮ ಬ್ಯಾಂಕ್ ಅತ್ತಿಗೆ ನೇರವಾಗಿ ಕಾಂಗ್ರೆಸ್ ಸರ್ಕಾರ ನೀಡುವ ಉಚಿತ ಅಕ್ಕಿ ಜೊತೆ ಹಣ ಬೇಕಾಗಿದ್ದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು ಲಿಂಕ್ ಆಗಿದ್ದಲ್ಲಿ ಮಾತ್ರ ಸಿಗುತ್ತದೆ.

ಉಚಿತ ಅಕ್ಕಿ ಜೊತೆಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಬರಲು ಹೇಗೆ ಅರ್ಜಿ ಸಲ್ಲಿಸಬೇಕು ?

ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಹೇಳಿದೆ ಇದಕ್ಕೆ ಯಾವುದೇ ತರಹದ ಅರ್ಜಿ ಅವಶ್ಯಕತೆ ಇರುವುದಿಲ್ಲ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಇದ್ದರೆ ಸಾಕು.

ನಾವು ನೇರವಾಗಿ ಬ್ಯಾಂಕ್ ಖಾತೆಗೆ ಹಣ ಹಣ ಹಾಕುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೆನೆಯ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇದಕ್ಕೆ ಯಾವುದೇ ತರಹದ ಅಧಿಕೃತ ವೆಬ್ಸೈಟ್ ಆಗಲಿ ಅಥವಾ ಲಿಂಕ್ ಆಗಲಿ ಇಲ್ಲ.

ಇದನ್ನು ಓದಿ:-BPL ದಾರರಿಗೆ ಗುಡ್ ನ್ಯೂಸ್ ? ಉಚಿತ ಅಕ್ಕಿ ಬದಲು ನೇರವಾಗಿ ಬ್ಯಾಂಕ್ ಖಾತೆಗೆ ಹಣ ಈಗಲೇ ಅರ್ಜಿ ಸಲ್ಲಿಸಿ ?

Leave a Comment