ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರಾಜ್ಯ ಸರ್ಕಾರವು ಇದಕ್ಕಂತಲೇ ಈಗ ಒಂದು ಅರ್ಜಿ ಫಾರಂ ಅನ್ನ ಬಿಡುಗಡೆ ಮಾಡಿದ್ದು ಈಗಲೇ ನೀವು ಇದನ್ನ ಡೌನ್ಲೋಡ್ ಮಾಡಿಕೊಳ್ಳಿ ಕೇವಲ ಒಂದು ವಾರವಷ್ಟೇ ಅವಕಾಶವಿರುತ್ತದೆ .
ಹಾಗಾದ್ರೆ ನೀವು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಯಾವ ಯಾವ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇನೆ ಹಾಗಾಗಿ ಇದನ್ನು ಪೂರ್ತಿಯಾಗಿ ಓದಿ.
ನಮ್ಮ ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ಉಚಿತವಾಗಿ 2000 ಹಣವನ್ನು ನೇರವಾಗಿ ಖಾತೆಗೆ ಹಾಕುತ್ತೇವೆ ಮತ್ತು ವರ್ಷಕ್ಕೆ 24,000 ಎಂದು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಘೋಷಣೆ ಹೊರಡಿಸಿದ್ದಾರೆ.
ನಮ್ಮ ರಾಜ್ಯದ ನೂತನ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ಅವರ ತಿಳಿಸಿರುವ ಮಾಹಿತಿಯ ಪ್ರಕಾರವಾಗಿ ಗುರುಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯ ಸಾಫ್ಟ್ವೇರ್ ಡೆವಲಪರ್ಗಳು ಬೇಕಾಗಿದ್ದು ಇದರ ಕಾರಣದಿಂದ ಎಲ್ಲಾ ಗೃಹಿಣಿಯರು ಅರ್ಜಿಗಳನ್ನ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಸಿದ್ಧತೆಯನ್ನು ನಾವು ನೋಡಿಕೊಳ್ಳುತ್ತೇವೆ ಅದರಿಂದ ಜೂನ್ 15 ರಿಂದ ಜುಲೈ 15 ರವರೆಗೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅವಕಾಶ ನಾವು ಕೊಟ್ಟಿರುತ್ತೇವೆ ಎಂದು ಮಾಹಿತಿಯನ್ನು ಹೊರಡಿಸಿದ್ದಾರೆ.
ದಿಡೀರವಾಗಿ ಗೃಹಲಕ್ಷ್ಮಿಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ನಮೂನೆ ಬಿಡುಗಡೆಯಾಗಿದೆ ?
ಈಗ ಸದ್ಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಬಿಡುಗಡೆಯಾಗಿದ್ದು ಗೃಹಿಣಿಯರು ಎಲ್ಲರೂ ಒಂದು ವಾರದ ಒಳಗಡೆ ನೀವು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಇದಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
ಹಾಗಾದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೇಗೆ ಮಾಡಿಕೊಳ್ಳಬೇಕು ಎಂದು ತಿಳಿಯುವ ಮುನ್ನ ವಾಗಿ ಇದಕ್ಕೆ ಬೇಕಾಗಿರುವ ಅರ್ಹತೆಗಳೇನು ಎಂಬುದನ್ನು ತಿಳಿದುಕೊಳ್ಳಿ.
ಹಾಗಾದರೆ ಗುಣಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳೇನು?
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿರುವ ಹಾಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗೃಹಿಣಿಯರ ಬಳಿಯಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಇರಬೇಕು ಹಾಗೂ ಬಿಪಿಎಲ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಕಡ್ಡಾಯವಾಗಿ ಇರಲೇಬೇಕು ಅಥವಾ ಎಪಿಎಲ್ ರೇಷನ್ ಕಾರ್ಡ್ ಇದ್ದರೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಆದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ಮನೆಗೆ ಯಜಮಾನಿ ಯಾರು ಎಂಬುದನ್ನು ನಿರ್ಧರಿಸಿ ಅತ್ತೆ ಅಥವಾ ಸೊಸೆ ಎಂಬುದನ್ನು ಸರಿಯಾಗಿ ನಿರ್ಧರಿಸಿ ನಂತರವೇ ನೀವು ಸರ್ಕಾರಕ್ಕೆ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ಬ್ಯಾಂಕ್ ಖಾತೆಗೆ ಆಧಾರ್ ಮ್ಯಾಪಿಂಗ್ ಕಡ್ಡಾಯವಾಗಿ ಮಾಡಿಸಿ?
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನವೇ ನೀವು ಬ್ಯಾಂಕ್ ಖಾತೆಗೆ ಆಧಾರ್ ಮ್ಯಾಪಿಂಗ್ ಕಡ್ಡಾಯವಾಗಿ ಮಾಡಿಸಬೇಕು ಹಾಗಾದರೆ ಮ್ಯಾಪಿಂಗ್ ಎಂದರೇನು ಎಂಬುದನ್ನ ತಿಳಿದುಕೊಳ್ಳಿ .
ನೋಡಿ ಆಧಾರ್ ಮ್ಯಾಪಿಂಗ್ ಎಂದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದ್ದರೆ ನೀವು ಆರಾಮವಾಗಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವಂತಹ ಖಾತೆಯನ್ನು ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ದಯವಿಟ್ಟು ಗಮನಿಸಿ ನಿಮ್ಮ ಹತ್ತಿರ ಹಲವಾರು ಬ್ಯಾಂಕ್ ಖಾತೆಗಳೇ ಇದ್ದರೆ ಇದರಲ್ಲಿ ಯಾವುದು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಎಂಬುದನ್ನ ಪರಿಶೀಲಿಸಿಕೊಂಡು ಇದರ ನಂತರ ಅರ್ಜಿ ಸಲ್ಲಿಸಿ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಡೌನ್ಲೋಡ್ ಲಿಂಕ್ ಇಲ್ಲಿದೆ ?
ನೋಡಿ ಗೃಹಲಕ್ಷ್ಮಿ ಯೋಜನೆಗೆ ಕೇವಲ ಒಂದು ವಾರವಷ್ಟೇ ಬಾಕಿ ಇದೆ ಎಂದು ನೀವು ಬಹಳ ಸೋಶಿಯಲ್ ಮೀಡಿಯಾ ಗಳಲ್ಲಿ ಕೇಳಿರಬಹುದು ಹೀಗೆ ನಿಮಗೆ ಸುಳ್ಳು ಹೇಳಿ ನಾವು ಗೃಹಲಕ್ಷ್ಮಿ ಯೋಜನೆಗೆ ಲಿಂಕ್ ಬಿಡುತ್ತೇವೆ ಎಂದು ನಿಮಗೆ ಸುಳ್ಳು ಹೇಳಿ ನಿಮ್ಮಿಂದ ಹಣವನ್ನು ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡುತ್ತಾರೆ, ಇದರಿಂದ ನೀವು ಬಹಳ ಎಚ್ಚರಿಕೆಯಿಂದ ಇರಿ.
ಇದು ಒಂದು ಸುಳ್ಳು ಹೇಳಿ ಜನಗಳಿಗೆ ಟೋಪಿಯ ಹಾಕುವ ಕಾರ್ಯ ಈಗ ಸೋಶಿಯಲ್ ಮೀಡಿಯಾ ಗಳಲ್ಲಿ ಅಥವಾ ನಿಮಗೆ ಲಿಂಕ್ ಕಳಿಸುತ್ತೇವೆ ಎಂದು ಹೇಳಿ ನಿಮಗೆ ತಲೆಗೆ ಟೋಪಿ ಹಾಕಿ ನಿಮ್ಮಿಂದ ಹಣವನ್ನು ವರ್ಗಾವಣೆ ಮಾಡಿಸಿಕೊಂಡು ನಿಮಗೆ ಟೋಪಿ ಹಾಕುತ್ತಾರೆ ಆದರಿಂದ ಎಚ್ಚರಿಕೆಯಿಂದ ಇರಿ ಹೀಗಾಗಿ ಇದರ ಬಗ್ಗೆ ಇನ್ಸೆಂಟಾಗಿ ಮಾಹಿತಿ ಬೇಕಾಗಿದ್ದಲ್ಲಿ ನಮ್ಮಣ್ಣ ಫಾಲೋ ಮಾಡಿ.
ಇಲ್ಲಿಯವರೆಗೆ ಲೇಖನವನ್ನ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು.