ಉಚಿತ 10 ಕೆಜಿ ಅಕ್ಕಿ ಬದಲು ನೇರವಾಗಿ ಬ್ಯಾಂಕ್ ಖಾತೆಗೆ ಹಣ ? ಹೇಗಿದೆ ನೋಡಿ ಅರ್ಜಿ ಸಲ್ಲಿಸುವುದು ?
ಕನ್ನಡ ನ್ಯೂಸ್ 360 ° ಓದುವರೆಲ್ಲರಿಗೂ ನಮಸ್ಕಾರಗಳು. ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಉಚಿತ ಅನ್ನಭಾಗ್ಯ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇನೆ. 1-ಜುಲೈ-2023 ರಿಂದ ಬಿಪಿಎಲ್ ದಾರರಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಕಾಂಗ್ರೆಸ್ ಸರ್ಕಾರ ಹಣವನ್ನು ವರ್ಗಾವಣೆ ಮಾಡುತ್ತಾರೆ ಎಷ್ಟು ಹಣ ವರ್ಗಾವಣೆ ಮಾಡುತ್ತಾರೆ ಹೇಗೆ ಅರ್ಜಿ ಸಲ್ಲಿಸುವುದು ಇದಕ್ಕೆ ಯಾರು ಅರ್ಹರು ಎಂಬುವುದರ ಸಂಪೂರ್ಣ ವಿವರವನ್ನು ಇಂದಿನ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇನೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ. ಸ್ನೇಹಿತರೆ ನಿಮಗೆ ತಿಳಿದಿರಬಹುದು … Read more