gruhajothi: ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿದರೆ ಉಚಿತ 200 ಯೂನಿಟ್ ವಿದ್ಯುತ್ ? ಇಲ್ಲದಿದ್ದರೆ ಪ್ರತಿ ತಿಂಗಳು ಕರೆಂಟ್ ಬಿಲ್ ಪಿಕ್ಸ್ ?

ಕನ್ನಡ ನ್ಯೂಸ್ 360° ಓದುವರೆಲ್ಲರಿಗೂ ನಮಸ್ಕಾರಗಳು.

ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಸರಕಾರ ತಿಳಿಸಿರುವ ನಿರ್ದಿಷ್ಟ ದಿನಾಂಕದ ಒಳಗಡೆ ನೀವು ಅರ್ಜಿ ಸಲ್ಲಿಸಿದರೆ ಮಾತ್ರ ಉಚಿತವಾಗಿ 200 ಯೂನಿಟ್ ವಿದ್ಯುತ್ ಅನ್ನು ಬಳಸಬಹುದು ಇಲ್ಲದಿದ್ದರೆ ನೀವು ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ.

ಈಗ ಸದ್ಯ ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಯಲ್ಲಿದೆ ನೀವು ಕೂಡ ಈ ಯೋಜನೆಯನ್ನು ಪಡೆಯಬೇಕಾಗಿದ್ದಲ್ಲಿ ಹಾಗೂ ಸರ್ಕಾರ ಹೇಳಿರುವ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿದರೆ ಮಾತ್ರ ಉಚಿತ ವಿದ್ಯುತ್ ಇಲ್ಲದಿದ್ದರೆ ಪ್ರತಿ ತಿಂಗಳು ಕರೆಂಟ್ ಬಿಲ್ ಫಿಕ್ಸ್ ಇದನ್ನ ನೀವು ಉಚಿತವಾಗಿ ಪಡೆಯಬೇಕಾಗಿದ್ದಲ್ಲಿ ಈ ಲೇಖನವನ್ನು ಪೂರ್ಣವಾಗಿ ಓದಿ.

ಸರ್ಕಾರ ಹೇಳಿರುವ ಈ ದಿನಾಂಕದಲ್ಲಿ ಅರ್ಜಿ ಸಲ್ಲಿಸಿದರೆ ಮಾತ್ರ ಆಗಸ್ಟ್ ನಲ್ಲಿ ಉಚಿತ ವಿದ್ಯುತ್ ?

ಸ್ನೇಹಿತರೆ ಈಗ ಸದ್ಯ ನಮ್ಮ ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅಂದರೆ ಉಚಿತ ಎರಡು ನೂರು ಯೂನಿಟ್ ವಿದ್ಯುತ್ ಪಡೆಯಲು ಸದ್ಯ 90 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನು ಓದಿ:-ಶಾಕಿಂಗ್ ನ್ಯೂಸ್: ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ಹಣ ಬರೋದಿಲ್ಲ ? ಈ ಚಿಕ್ಕ ಕೆಲಸ ಮಾಡಿದರೆ ಸರಿ ಹೋಗುತ್ತೆ?

ಈ ಜನರಿಗೆ ಜುಲೈ ಒಂದರಿಂದ ಅಂದರೆ ನೀವು ಜೂನ್ ಒಳಗಡೆ ಅರ್ಜಿ ಸಲ್ಲಿಸಿದ್ದರೆ ಜುಲೈ ಒಂದರಿಂದ ಸಂಪೂರ್ಣ ಉಚಿತ ವಿದ್ಯುತ್ ನಿಮಗೆ ಸಿಗುತ್ತದೆ.

ಈಗ ಸದ್ಯ ಯಾರು ಕೂಡ ಇನ್ನೂವರೆಗೂ ಅರ್ಜಿ ಸಲ್ಲಿಸಿಲ್ಲವೋ ಇವರಿಗೆ ಅಗಸ್ಟ್ ಮೂಲಕ ಉಚಿತ ವಿದ್ಯುತ್ ಸಿಗುತ್ತದೆ ಅರ್ಜಿ ಸಲ್ಲಿಸಿದರೆ ಮಾತ್ರ ಎಂದು ಇಂಧನ ಸಚಿವರಾದ ಕೆಜೆ ಜಾರ್ಜ್ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.

ಸರ್ಕಾರ ಹೇಳಿರುವ ನಿರ್ದಿಷ್ಟ ದಿನಾಂಕ ಅಂದರೆ ಜುಲೈ 25ರ ಒಳಗಡೆ ನೀವು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಮಾತ್ರ ಅಗಸ್ಟ್ ನಿಂದ ಉಚಿತ ವಿದ್ಯುತ್ ನಿಮಗೆ ಸಿಗುತ್ತದೆ.

ಇಲ್ಲದಿದ್ದರೆ ನೀವು ಪ್ರತಿ ತಿಂಗಳು ವಿದ್ಯುತ್ ಬೆಲ್ಟ್ ಕಟ್ಟಬೇಕಾಗುತ್ತದೆ ತಕ್ಷಣವೇ ಅರ್ಜಿ ಸಲ್ಲಿಸಿ.

ಗೃಹ ಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ?

ಸ್ನೇಹಿತರೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಇದೆ ಅಧಿಕೃತ ವೆಬ್ಸೈಟ್ ಆಗಿರುತ್ತದೆ 👇https://sevasindhugs.karnataka.gov.in/

ಹಾಗೂ ಈ ಮೇಲೆ ನೀಡಿರುವ ಲಿಂಕ್ ಡೈರೆಕ್ಟ್ ಲಿಂಕ್ ಆಗಿರುತ್ತದೆ.

ಮೊದಲನೇದಾಗಿ ಈ ಕೆಳಗೆ ನೀಡಿರುವ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಸೇವಾ ಸಿಂಧು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತೀರಿ 👇https://sevasindhugs.karnataka.gov.in/

ನಂತರ ನೀವು ಗೃಹಜೋತಿ ಅಂತ ಕ್ಲಿಕ್ ಮಾಡಬೇಕು.

ಇದಾದ ನಂತರ ಹಾಯ್ ಗ್ರೀನ್ ಅಂತ ಕೊಟ್ಟು ಕೆಳಗೆ ನೀಡಿರುವ ಕ್ಯಾಪ್ಚವನ್ನು ಸಂಪೂರ್ಣ ಭರ್ತಿ ಮಾಡಬೇಕು ಮಾಡಿದ ನಂತರವೇ ಸಬ್ಮಿಟ್ ಅಥವಾ ಅಗ್ರಿ ಅಂತ ಕ್ಲಿಕ್ ಮಾಡಬೇಕು.

ನಂತರ ನಿಮ್ಮ ಹೆಸ್ಕಾ ಹೆಸರು ಹಾಕಿ ಇದಾದ ನಂತರ ಲೈಫ್ ಬಿಲ್ ನಲ್ಲಿ ಇರುವಂತೆ ಅಕೌಂಟ್ ನಂಬರ್ ಹಾಕಿ ನಂತರ ತನ್ನಿಂದ ತಾನೇ ಕಾತಿದಾರರ ಹೆಸರು ಬರುತ್ತದೆ ಹೇಗಿರುತ್ತಯೋ ಹಾಗೆ ಕರೆಂಟ್ ಬಿಲ್ ನಲ್ಲಿ ಇದಾದ ನಂತರ ಖಾತೆದಾರರ ವಿಳಾಸ ಕೂಡ ಬರುತ್ತದೆ ನಂತರ ನೀವು ಹೆಸ್ಕಾಂ ಹೆಸರು ಆಯ್ಕೆ ಮಾಡಿ ಇದಾದ ನಂತರ ನೀವು ಸಂತ ಮನೆಯಲ್ಲಿ ಇದ್ದೀರು ಅಥವಾ ಬಾಡಿಗೆ ಮನೆಯಲ್ಲಿ ಇದ್ದೀರೋ ಎಂಬುದನ್ನು ಆಯ್ಕೆ ಮಾಡಿ ಇದಾದ ನಂತರ ನಿಮ್ಮ ಆದರ ಸಂಖ್ಯೆ ನಮೂದಿಸಿ ಸಂವಹನಕ್ಕಾಗಿ ನಿಮ್ಮ ದೂರವಾಣಿ ಸಂಖ್ಯೆಯನ್ನು ಹಾಕಿ ನಿಮಗೆ ಓಟಿಪಿ ಬರುತ್ತದೆ ಇಲ್ಲದಿದ್ದರೆ ಬರುವುದಿಲ್ಲ ಇದಾದ ನಂತರ ಅಗ್ರಿ ಅಂತ ಕೊಟ್ಟು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.

ಇದಾದ ನಂತರ ನಿಮಗೆ ಸ್ವೀಕೃತ ಪತ್ರ ದೊರೆಯುತ್ತದೆ ಇದೇ ನೀವು ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಿ ಎಂದರ್ಥ.

ಇದನ್ನು ಓದಿ:-” ಗೃಹ ಜ್ಯೋತಿ ” ಯೋಜನೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ|sevasindhugs.karnataka.gov.in |gruha jothi latest update

Leave a Comment