ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಕುರಿತಾಗಿ ಮುಖ್ಯ ವಿಷಯವನ್ನು ತಿಳಿಸಿ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು ಅರ್ಜಿ ಸಲ್ಲಿಸಲು ಹಾಗೂ 2000 ಪ್ರತಿ ತಿಂಗಳು ಪಡೆಯಲು ಇನ್ನೂ ನಾಲ್ಕೈದು ದಿನಗಳು ಮಾತ್ರ ಬಾಕಿ ಇವೆ ಅಷ್ಟೇ ಅಲ್ಲದೆ ಗೃಹಲಕ್ಷ್ಮಿ ಕೂಡ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳಕಾರ ಅವರು ತಿಳಿಸಿದ್ದಾರೆ.
ಇದರ ಸಂಪೂರ್ಣ ವಿವರಣೆ ಈ ಲೇಖನದಲ್ಲಿ ತಿಳಿಸಿಕೊಡದಲ್ಲಿದ್ದೇನೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆ 2023 (ಸುತ್ತೋಲೆ):
ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ವ್ಯವಸ್ಥೆ ಮಹಿಳೆಯ ಸಬಲೀಕರಣ ಮತ್ತು ಲಿಂಗಸಮಾನತೆಯನ್ನು ಉತ್ತೇಜಿಸುವ ಪ್ರಯತ್ನವಾಗಿ ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಾರಂಭಿಸಿತು.
ಈ ಯೋಜನೆಯಡಿಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ರೂ. 2,000 ಯನ್ನು ಪಡೆದುಕೊಳ್ಳಬಹುದು ಅರ್ಜಿಗಳನ್ನ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಮುಖಾಂತರ ಅರ್ಜಿ ಸಲ್ಲಿಸಬಹುದು ಇಲ್ಲದಿದ್ದರೆ ಕರ್ನಾಟಕ ಗ್ರಾಮವನ್ ಬಾಪೂಜಿ ಸೇವ ಕೇಂದ್ರಗಳ ಮುಖಾಂತರ ಯೋಜನೆ ಅರ್ಜಿ ಸಲ್ಲಿಸಬಹುದು ಹಾಗೂ ಅಗಸ್ಟ್ 16ಕ್ಕೆ ನೇರವಾಗಿ ಮನೆಯ ಯಜಮಾನಿಯ ಖಾತೆಗೆ 2000 ನೇರವಾಗಿ ಹಣ ಬಂದು ಸೇರಲಿದೆ.
ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳಿಗೆ ಡಿ ಬಿ ಟಿ ಮೂಲಕ ನೇರವಾಗಿ ಆಗಸ್ಟ್ 16ರಂದು ರೂ.2000 ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಉಚಿತವಾಗಿ ಪ್ರಜಾ ಪ್ರತಿನಿಧಿಗಳ ನೇಮಕ.
ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೊಬೈಲ್ ಮೂಲಕ ಅಥವಾ ಅರ್ಜಿದಾರರ ಅನುಕೂಲಕರ ದೃಷ್ಟಿಯಿಂದಲೇ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಹೋದಾಗ ಪ್ರಜಾಪ್ರತಿನಿಧಿ ನಿಮಗೆ ಸಹಾಯ ಮಾಡುತ್ತಾರೆ.
ಏಕೆಂದರೆ ಸರ್ವರ್ ಬ್ಯುಸಿ ಆದಾಗ ಪ್ರಜಾಪ್ರತಿನಿಧಿಗಳು ನೇರವಾಗಿ ಮನೆಗೆ ಭೇಟಿ ನೀಡಿ ನಾಗರಿಕರ ಪರವಾಗಿ ಅರ್ಜಿ ಸಲ್ಲಿಸುತ್ತಾರೆ ಇದಕ್ಕೆ ಯಾವುದೇ ತರಹದ ಶುಲ್ಕ ಇರುವುದಿಲ್ಲ ಇದು ಸರಕಾರದಿಂದ ಉಚಿತವಾಗಿ ನೀಡಿದ್ದಾರೆ.
ಅಷ್ಟಕ್ಕಾದರೂ ಗುರು ಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ ಏನು ?
ಬಿಪಿಎಲ್ ಎಪಿಎಲ್ ಕಾರ್ಡ್ ನಲ್ಲಿ ನಮೂದಿಸಲಾಗಿರುವಂತಹ ಯಜಮಾನರು ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ ಕಾರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಹತ್ತಿರ ಪತಿ ಅಥವಾ ಪತ್ನಿ ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಇದ್ದರೆ ಆಗುತ್ತದೆ ಇದಕ್ಕೆ ಪಡಿತರ ಕೇಳುವ ಅಗತ್ಯ ಕೂಡ ಇರುವುದಿಲ್ಲ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಖಾತೆ ಇದ್ದರೆ ಸಾಕಾಗುತ್ತದೆ.