ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣ ಜಮಾ ಆಗದೇ ಇರುವ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲಿದ್ದೇನೆ.
ಗುರು ಲಕ್ಷ್ಮಿಗೆ ಸುಮಾರು ಒಂದು ಪಾಯಿಂಟ್ ಒಂದು ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿದ್ದಾರೆ ಆದರೆ ಖಾತೆಗೆ ಹಣ ಬಂದಿಲ್ಲ.

ಅಧಿಕೃತ ಮಾಹಿತಿಗಾಗಿ ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಳ್ಳಿ.
ಯಾವ ಕಾರಣಕ್ಕಾಗಿ ಗೃಹಲಕ್ಷ್ಮಿ ಹಣ ಬಂದಿಲ್ಲ?
ಮೊದಲನೇದಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿರುವ ಸ್ಟೇಟಸ್ ಅನ್ನು ಪತ್ತೆ ಮಾಡಿಕೊಳ್ಳಿ ಹೇಗೆಂದರೆ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ಈ ಕೆಳಗೆ ನೀಡಿರುವ ಸಂಖ್ಯೆಗೆ ಮೆಸೇಜ್ ಮಾಡಿ 👇
8147500500
ಅಭಿನಂದನೆಗಳು ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಂಖ್ಯೆ ಅನುಮೋದಿಸಲಾಗಿದೆ ಅಂತ ಬಂದರೆ ನಿಮ್ಮ ಅರ್ಜಿ ಸ್ವೀಕೃತವಾಗಿದೆ ನಿಮಗೆ ಹಣ ಬರುತ್ತದೆ ಎಂದರ್ಥ
ಒಂದು ವೇಳೆ ನೀವು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದರೆ ಈ ಕೆಳಗಿನಂತೆ ಬರುತ್ತದೆ
ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ ಜಿಎಲ್ ಅನ್ನು ಯಶಸ್ವಿಯಾಗಿ ಸಲ್ಲಿಸಲಾಗಿದೆ.
ಒಂದು ವೇಳೆ ಅರ್ಜಿ ಸಲ್ಲಿಸದೆ ಇದ್ದಲ್ಲಿ ಈ ಕೆಳಗಿನಂತೆ ಬರುತ್ತದೆ👇
ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಬಾಕಿ ಇದೆ ದಯವಿಟ್ಟು ಹತ್ತಿರದ ಬೆಂಗಳೂರು ಅಥವಾ ಕರ್ನಾಟಕವನ್ನು ಇಲ್ಲವೇ ಗ್ರಾಮವನ್ನು ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.
ನಿಮ್ಮ ಮೊಬೈಲ್ ನಲ್ಲಿ ಈ ಚಿಕ್ಕ ಕೆಲಸ ಮಾಡಿ?
ಮೊದಲನೇದಾಗಿ ಈ ಕೆಳಗಿನ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಇದು ಆಧಾರ್ ಕಾರ್ಡ್ ನ ಅಧಿಕೃತ ವೆಬ್ಸೈಟ್
https://resident.uidai.gov.in/bank-mapper
ನಂತರ ಇಲ್ಲಿ ನಿಮಗೆ ಆಧಾರ್ ನಂಬರ್ ಅಂತ ಇರುತ್ತದೆ ಇಲ್ಲಿ ನೀವು ನಿಮ್ಮ ಆದರ ಸಂಖ್ಯೆಯನ್ನು ತಪ್ಪದೆ ಹಾಕಿ.
ನಂತರ ಕ್ಯಾಪ್ಚರ್ ಕೋಡ್ ಅನ್ನ ಎಂಟರ್ ಮಾಡಿ ಇದಾದ ನಂತರ ನಿಮ್ಮ ಆಧಾರ್ ಕಾರ್ಡ್ ಗೆ ಕೊಟ್ಟಿರುವ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ ಅದನ್ನು ಫಿಲ್ ಮಾಡಿ ಸಬ್ಮಿಟ್ ಅಂತ ಕ್ಲಿಕ್ ಮಾಡಿ.
ನಂತರ ನಿಮಗೆ ಕಂಗ್ರಾಜುಲೇಷನ್ ಇವರ ಆಧಾರ್ ಬ್ಯಾಂಕ್ ಮ್ಯಾಪಿಂಗ್ ಹ್ಯಾಸ್ ಬೀನ್ ಡನ್ ಇತರ ಬಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಎಂದರ್ಥ.
ಅಗದೆ ಇದ್ದಲ್ಲಿ ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಗೃಹಲಕ್ಷ್ಮಿ ಎರಡನೇ ಹಂತದ ಹಣ ಬಂತು! ನಿಮಗಿನ್ನೂ ಹಣ ಬಂದಿಲ್ವಾ ಸರ್ಕಾರ ಸ್ಪಷ್ಟ ಮಾಹಿತಿ ನೀಡಿದೆ ?
ನಿಮಗೆ ಇನ್ನುವರೆಗೂ ಗೃಹಲಕ್ಷ್ಮಿ ಹಣ ಬಂದಿಲ್ವಾ ? ಗೃಹಲಕ್ಷ್ಮಿ ಬಗ್ಗೆ ಸರ್ಕಾರ ಸ್ಪಷ್ಟ ಮಾಹಿತಿ ನೀಡಿದೆ?