ಗೃಹ ಲಕ್ಷ್ಮಿ ಯೋಜನೆ: ಇನ್ನೇನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎನ್ನುವಷ್ಟರಲ್ಲಿ ಸರ್ಕಾರ ಮತ್ತೊಂದು ಹೊಸ ರೂಲ್ಸ್ ?

ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ.

ಈ ಯೋಜನೆ ಅಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ಹಣ ನೇರವಾಗಿ ಬ್ಯಾಂಕ್ ಖಾತೆಗೆ ಸರ್ಕಾರದವರು ಹಾಕುತ್ತಾರೆ ಈ ಯೋಜನೆ ಜುಲೈ 19 ರಿಂದ ಪ್ರಾರಂಭವಾಗಲಿದೆ.

ಅಷ್ಟೇ ಅಲ್ಲದೆ ಅಗಸ್ಟ್ 15ರಿಂದ ಮನೆ ಯಜಮಾನ ಖಾತೆಗೆ ನೇರವಾಗಿ 2000 ಹಣ ಹಾಕುತ್ತೇವೆ ಎಂದು ಸರ್ಕಾರದವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಇನ್ನೇನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎನ್ನುವಷ್ಟರಲ್ಲಿ ಸರ್ಕಾರ ಮತ್ತೊಂದು ಮಹತ್ವವಾದ ಬದಲಾವಣೆ ಮಾಡಿದೆ.

ಇದನ್ನು ಓದಿ:-ಗೃಹಲಕ್ಷ್ಮಿ ಅರ್ಜಿ ಕಾರ್ಯ ಪ್ರಾರಂಭ ? ನಿಮ್ಮ ಮೊಬೈಲ್ ಮೂಲಕವೇ ಒಂದೇ ಕ್ಲಿಕ್ ನಲ್ಲಿ ಅರ್ಜಿ ಸಲ್ಲಿಸಿ ?

ಸ್ವತಹ ನಾವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ?

ನೀವೆಲ್ಲ ಗೃಹ ಜ್ಯೋತಿ ಯೋಜನೆಗೆ ಮನೆಯಲ್ಲೇ ಕೂತು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಿ ಆದರೆ ಈಗ ಗೃಹಲಕ್ಷ್ಮಿ ಯೋಜನೆಗೆ ಮನೆಯಲ್ಲಿ ಕೂತು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿಲ್ಲ.

ಇದೊಂದು ಪ್ರತಿಯೊಬ್ಬರಿಗೂ ಶಾಕಿಂಗ್ ಸುದ್ದಿ ಆಗಿದೆ.

ಆದರೆ ನೀವು ಸೇವಾ ಸಿಂಧುವಿನ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೋದರೆ ಅರ್ಜಿ ಪುಟ ಕೂಡ ಕಾಣುತ್ತಿಲ್ಲ.

ಹಾಗಾದ್ರೆ ನಾವು ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಮೂಡುತ್ತದೆ.

ಅಸ್ಥಿ ಅಲ್ಲದೆ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಆದರೆ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ನೀವು ಗ್ರಾಮವನ್ನು ಇಲ್ಲವೇ ಬಾಪೂಜಿ ಕೇಂದ್ರಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇಲ್ಲವೇ ಆಶಾ ಕಾರ್ಯಕರ್ತರು ನಿಮ್ಮ ಮನೆಗೆ ಬಂದು ಅರ್ಜಿಯನ್ನು ತೆಗೆದುಕೊಂಡು ಹೋಗುತ್ತಾರೆ ಅವರೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುತ್ತಾರೆ ಎಂದು ಹೇಳುತ್ತಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು ?

ಮೊದಲನೆಯದಾಗಿ ಹೇಳಬೇಕೆಂದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರಬೇಕು ಅಂದರೆ ಪಡಿತರ ಚೀಟಿ ಇರಬೇಕು

ಇದನ್ನು ಓದಿ:-ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೆ ಮಹತ್ವವಾದ ಬದಲಾವಣೆ ! 200 ಪಡೆಯಲು ತಪ್ಪದೇ ಯಜಮಾನಿಯರು ಓದಿ ?

Leave a Comment