ಗೃಹಲಕ್ಷ್ಮಿ ಅರ್ಜಿ ಕಾರ್ಯ ಪ್ರಾರಂಭ..? ತಕ್ಷಣವೇ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್.?

ಕನ್ನಡ ನ್ಯೂಸ್ 360 ಓದುವರೆಲ್ಲರಿಗೂ ನಮಸ್ಕಾರಗಳು.

ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಏಕೆ ಅರ್ಜಿ ಸಲ್ಲಿಸಬೇಕು ಮತ್ತು ಇದಕ್ಕೆ ಬೇಕಾಗಿರುವ ದಾಖಲಾತಿಗಳನ್ನು ಎಂಬುದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಕೊಟ್ಟಿದ್ದೇನೆ. ಗೃಹಲಕ್ಷ್ಮಿ ಅರ್ಜಿಯಲ್ಲಿ ಯಾವ ಯಾವ ಮಾಹಿತಿಯನ್ನು ತುಂಬಬೇಕು ಅರ್ಜಿ ಹೆಗೆ ಭರ್ತಿ ಮಾಡಬೇಕು ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರ ವಿವರವಾಗಿ ಕೊಟ್ಟಿರುತ್ತೇನೆ ಹಾಗಾಗಿ ಪೂರ್ಣವಾಗಿ ಓದಿ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ 2023 ?

ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ ಐದು ಭರವಸೆಗಳನ್ನು ನೀಡಿತ್ತು ಇದು ವರ್ಷಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ ಈ ಯೋಜನೆ ಕಾರ್ಯರೂಪಕ್ಕೆ ಬರಲುಕೇವಲ ಎರಡೇ ದಿನ ಬಾಕಿ ಇದೆ.

ಅಂದರೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಜೂನ್ 27 ರಿಂದ ಪ್ರಾರಂಭವಾಗಲಿದೆ ಅಷ್ಟೇ ಅಲ್ಲದೆ ಈ ಯೋಜನೆಗೆ ಅರ್ಜಿ ಸಲ್ಲಿಸುವಿಕೆಯ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಈ ಮಾತನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮೈಸೂರಿಗೆ ಬಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇವಾಲಯ ವಿಶೇಷವಾದ ಪೂಜೆಯನ್ನು ಸಲ್ಲಿಸಿ ಇದರ ಬಳಿಕವೇ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗಾರರೊಂದಿಗೆ ಅಂದರೆ ಮೀಡಿಯಾದವರೊಂದಿಗೆ ಮಾತನಾಡಿದ್ದಾರೆ ನಾನು ನಮ್ಮ ಕರ್ನಾಟಕ ರಾಜ್ಯದಲ್ಲಿ ಒಳ್ಳೆಯ ಮಳೆ ಆಗಲಿ ಎಂದು ಚಾಮುಂಡೇಶ್ವರಿ ದೇವಿಯನ್ನು ಬೇಡಿಕೊಂಡಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗಂತಲೇ ನಾವು ಒಂದು ಆಪ್ ತಯಾರು ಮಾಡುತ್ತೇವೆ ಅದು ಈಗ ಈ ಆಪ್ ಟೆಸ್ಟಿಂಗ್ ನಲ್ಲಿ ಇದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಎಲ್ಲರೂ ಈ ಆಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಕೇವಲ 2 ರಿಂದ 3 ನಿಮಿಷಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ ಇದರಿಂದ ಯಾವುದೇ ತರಹದ ಮಧ್ಯವರ್ತಿಗಳ ಆಗಮನ ಆಗುವುದಿಲ್ಲ ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ನಾವು ಆಗಸ್ಟ್ 16 ರಿಂದ ನೇರವಾಗಿ ಖಾತೆಗೆ ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ ಇದಕ್ಕೆ ಯಾವುದೇ ತರಹದ ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕ ಇರುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ್ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ ಈ ಯೋಜನೆ ಇದೇ ತಿಂಗಳು ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ ಎಲ್ಲರೂ ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ನಾವು ಅಧಿಕೃತ ಮಾಹಿತಿಯನ್ನು ನಾವು ನಿಮಗೆ ಕೊಡುತ್ತೇವೆ.

ಒಂದು ವೇಳೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ?

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟವಾದ ಮಾಹಿತಿಯನ್ನು ನೀಡಿದ್ದಾರೆ ಜನರು ಯಾವುದೇ ತರಹದಿಂದ ಹೆದರುವ ಅವಶ್ಯಕತೆ ಇರುವುದಿಲ್ಲ ಗೃಹಲಕ್ಷ್ಮಿ ಯೋಜನೆಗೆ ಯಾವುದೇ ಕೊನೆ ದಿನಾಂಕ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲದೆ ಲಕ್ಷ್ಮಿ ಹೆಬ್ಬಾಳಕಾರ ಅವರು ಇನ್ನೂ ಕೆಲವೇ ದಿನಗಳಲ್ಲಿ ರೇಷನ್ ಕಾರ್ಡ್ ಹೊಸದಾಗಿ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಕೂಡ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ ಇದರ ಬಗ್ಗೆ ಹೇಳಬೇಕೆಂದರೆ ಕೆಲವು ಮೂಲಗಳ ಪ್ರಕಾರವಾಗಿ ಜುಲೈ ಒಂದರಿಂದ ಅವಕಾಶವಿರುತ್ತದೆ ಜುಲೈ 1 ರಿಂದ ಅರ್ಜಿ ಸಲ್ಲಿಸಬಹುದು ಏಕೆಂದರೆ ನಿಮ್ಮ ಹತ್ತಿರ ಈಗ ಸತ್ಯ ರೇಷನ್ ಕಾರ್ಡ್ ಇಲ್ಲದಿದ್ದರೆ ಎಪಿಎಲ್ ಅಥವಾ ಬಿಪಿಎಲ್ ಗೆ ಅರ್ಜಿ ಸಲ್ಲಿಸಿ ತಕ್ಷಣವೇ ರೇಷನ್ ಕಾರ್ಡ್ ಪಡೆದುಕೊಂಡು ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಈ ಯೋಜನೆಗೆ ಎಪಿಎಲ್ ಕಾರ್ಡ್ ಇದ್ದವರು ಕೂಡ ಅರ್ಜಿ ಸಲ್ಲಿಸಬಹುದು ಇದಕ್ಕೆ ಯಾವುದೇ ತರಹದ ಬಿಪಿಎಲ್ ನವರೇ ಅಥವಾ ಅಂಥೋದಯ ನವರೇ ಮಾತ್ರ ಅರ್ಜಿ ಹಾಕಬೇಕು ಎಂದು ಸರ್ಕಾರದವರು ಹೇಳಿಲ್ಲ.

ಹಾಗಾಗಿ ಇನ್ನು ಮುಂದೆ ರೇಷನ್ ಕಾರ್ಡ್ ಇಲ್ಲದವರು ಚಿಂತೆ ಬಿಡಿ ಜುಲೈ ಒಂದರಿಂದ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ.

ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರವೇ ಆಗಸ್ಟ್ 17 ನಂತರ ನಿಮಗೆ ಪ್ರತಿ ತಿಂಗಳು ನೇರವಾಗಿ ಖಾತೆಗೆ 2000 ಬಂದು ಸೇರುತ್ತದೆ.

ಹಾಗಾದ್ರೆ ಗೃಹಲಕ್ಷ್ಮಿ ಯೋಜನೆಗೆ ಆಫ್ಲೈನ್ ಮುಖಾಂತರ ಹೇಗೆ ಅರ್ಜಿ ಸಲ್ಲಿಸುವುದು ?

ಇದನ್ನು ಓದಿ:-ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಫಾರಂ ಬಿಡುಗಡೆ ? ಅರ್ಜಿ ಫಾರಂ ಹೇಗೆ ಪಡೆಯುವುದು ಸಂಪೂರ್ಣ ವಿವರ ಇಲ್ಲಿದೆ ಲಿಂಕ್ ನೊಂದಿಗೆ ?

ನೀವು ಕೂಡ ಆನ್ಲೈನ್ ಬೇಡವೆಂದು ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಎಲ್ಲಿ ಅರ್ಜಿ ನಮೂನೆ ಸಿಗುತ್ತದೆ.

ಈ ಅಜ್ಜಿಯಿಂದ ನೀವು ಸಂಪೂರ್ಣವಾಗಿ ಭರ್ತಿ ಮಾಡಿ ಈ ಕೆಳಗೆ ನೀಡಿರುವ ಪ್ರತಿಯೊಂದು ದಾಖಲಾತಿಗಳನ್ನು ನೀವು ನೀಡಬೇಕು ಇದರ ನಂತರವೇ ನೀವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಗೆ ನೀಡತಕ್ಕದ್ದು.

ಗೃಹಲಕ್ಷ್ಮಿ ಯೋಜನೆಗೆ ಬೇಕಾಗಿರುವ ದಾಖಲಾತಿಗಳು ?

ಅರ್ಜಿ ಸಲ್ಲಿಸುವವರ ಆಧಾರ್

ನಿಮ್ಮ ಬ್ಯಾಂಕ್ ಪಾಸ್ ಬುಕ್

ನಂತರ ನಿಮ್ಮ ಫೋಟೋ

ನಂತರ ನಿಮ್ಮ ರೇಷನ್ ಕಾರ್ಡ್

ನಂತರ ಜಾತಿ ಪ್ರಮಾಣ

ನಂತರ ಆದಾಯ ಪ್ರಮಾಣ ಪತ್ರ

ಹಾಗಾದ್ರೆ ಇಷ್ಟೆಲ್ಲಾ ಓದಿದಿರಿ ಈಗ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಯಾರು ಹಣ ಪಡೆಯಲು ಅರ್ಹರಲ್ಲ ?

ನಿಮ್ಮ ಮನೆಯಲ್ಲಿ ನೀವು ಅಥವಾ ನಿಮ್ಮ ಮಕ್ಕಳು ಸರ್ಕಾರಿ ತೆರಿಗೆಯನ್ನು ಪಾವತಿಸುವಂತಿದ್ದರೆ

ನೀವು GST ಪಾವತಿ ಮಾಡುವ ಕುಟುಂಬಗಳಿಗೆ ಸೇರಿದ್ದರೆ

ನಿಮ್ಮ ಮನೆಯಲ್ಲಿ ನಿಮ್ಮ ಮಕ್ಕಳು ಅಥವಾ ನೀವೇ ಸರ್ಕಾರಿ ನೌಕರಿಗೆ ಹೋಗುವಂತಿದ್ದರೆ

ನಿಮ್ಮ ಮನೆಯಲ್ಲಿ ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ಒಬ್ಬರು ಸರಕಾರಕ್ಕೆ ತೆರಿಗೆಯನ್ನು ನೀಡುತ್ತಿದ್ದರೆ ಇದು ನಿಮಗೆ ಉಪಯೋಗವಿಲ್ಲ.

ಸೂಚನೆ:-ಈ ಮಾಹಿತಿ ನಿಮಗೆ ಸಹಾಯ ವಾಗಿದ್ದರೆ ಇದನ್ನು ಶೇರ್ ಮಾಡಿ ಹಾಗೂ ನಮ್ಮನ್ನು ಫಾಲೋ ಮಾಡುವುದನ್ನು ಮರೆಯಬೇಡಿ ಧನ್ಯವಾದಗಳು.

ಇದನ್ನು ಓದಿ:-ಗೃಹಲಕ್ಷ್ಮಿ ಯೋಜನೆಯ ಅರ್ಜಿ ಫಾರಂ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಇಲ್ಲಿದೆ ನೋಡಿ ಲಿಂಕ್ ಈಗಲೇ 2000 ನಿಮ್ಮದಗಿಸಿಕೊಳ್ಳಿ

Leave a Comment