ಸ್ನೇಹಿತರೆ ನಿಮಗೆ ಹಾಗೂ ನಮಗೆ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಗ್ಯಾರಂಟಿಗಳನ್ನ ನೀಡಿತ್ತು.
ಈ ಐದು ಗ್ಯಾರಂಟಿಗಳನ್ನು ನಾವು ಕರ್ನಾಟಕದಲ್ಲಿ ಈಡೇರಿಸಬೇಕಾದರೆ ನಾವು ಮೊದಲು ಕರ್ನಾಟಕದಲ್ಲಿ ಗೆದ್ದರೆ ಮಾತ್ರ ಈ ಐದು ಗ್ಯಾರಂಟಿಗಳನ್ನ ಈಡೇರಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದರು.
ಈಗ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ತಿಂಗಳುಗಳೆ ಆಗಿವೆ .
ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಇದಕ್ಕೆ ಬೇಕಾಗಿರುವ ಮುಖ್ಯ ದಾಖಲಾತಿಗಳನ್ನು ಯಾವಾಗಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಆ 3 ಕಾರ್ಡುಗಳು ಯಾವುವು ಎಂಬುದರ ಸಂಪೂರ್ಣ ವಿವರವನ್ನು ಇಂದಿನ ಈ ಲೇಖನದಲ್ಲಿ ತಿಳಿಸಿಕೊಳ್ಳಲಿದ್ದೇನೆ.
ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ.
ಈಗ ಕೊಟ್ಟಿರುವ ಮಾತನ್ನು ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳಬೇಕು ಹೀಗಾಗಿ ಈ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದವರು ಒತ್ತು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2000 ಹಣ ಬಂದು ಸೇರಲಿದೆ.
ಈಗ ಮೊದಲನೇದಾಗಿ ಹೇಳಬೇಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಇಷ್ಟು ದಿನ ಯಾಕೆ ವಿಳಂಬವಾಗಿದೆ ಎಂದರೆ ನಿಮಗೆ ತಿಳಿದಿರಬಹುದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದರು ಏನೆಂದರೆ, ಜೂನ್ 27ಕ್ಕೆ ನಾವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಕಾರ್ಯ ಪ್ರಾರಂಭಿಸುತ್ತಿವೆ ಹೇಳಿದ್ದರು ಆದರೆ ಇದೀಗ ಜೂನ್ 13 ರ ವರೆಗೂ ಯಾರು ಕೂಡ ಅರ್ಜಿ ಸಲ್ಲಿಸುವಂತಿಲ್ಲ .
ಇದಕ್ಕೆ ಮುಖ್ಯ ಕಾರಣವೇನೆಂದರೆ ಗೃಹಲಕ್ಷ್ಮಿ ಆಪ್ ಗೃಹಲಕ್ಷ್ಮಿ ಆಪ್ ಅಣ್ಣ ಇನ್ನು ಟೆಸ್ಟಿಂಗ್ ನಲ್ಲಿ ಇದೆ ಇದರಿಂದ ಬಹಳ ವಿಳಂಬವಾಗಿದೆ ನಾವು ಅಧಿಕೃತವಾಗಿ ಜುಲೈ 14 ರಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಿಕೆ ಕಾರ್ಯ ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ ಜುಲೈ 14ರಂದು ನಾವು ಗೃಹಲಕ್ಷ್ಮಿ ಆಪ ಬಿಡುಗಡೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಒಂದೇ ಕ್ಲಿಕ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಇದೇ ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್ ಆಗಿರುತ್ತದೆ ಇದನ್ನ ಜುಲೈ 14ಕ್ಕೆ ಅಧಿಕೃತವಾಗಿ ಬಿಡುಗಡೆ ಮಾಡುತ್ತಾರೆ ಅಲ್ಲಿವರೆಗೆ ಕಾಯಬೇಕಾಗುತ್ತದೆ 👇
https://sevasindhugs.karnataka.gov.in/#
ಗುರು ಲಕ್ಷ್ಮಿ ಆಪ್ ಜುಲೈ 14ಕ್ಕೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಮುಖ್ಯ ದಾಖಲಾತಿಗಳು ?
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬಿಪಿಎಲ್ ಹಾಗೂ ಎಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳು ಇದ್ದರೆ ಸಾಕಾಗುತ್ತೆ.
ಅಷ್ಟೇ ಅಲ್ಲದೆ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಸಲ್ಲಿಸಬೇಕು ಹಾಗೂ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಇನ್ನು ಹೆಚ್ಚಿನ ದಾಖಲಾತಿಗಳನ್ನು ಕೇಳಿದ್ದಲ್ಲಿ ನೀವು ನೀಡತಕ್ಕದ್ದು.
ಗೃಹ ಲಕ್ಷ್ಮಿಗೆ ಈ ಮೂರು ಕಾರ್ಡುಗಳು ಮುಖ್ಯವಾಗಿ ಇರಬೇಕು ?
ಮೊದಲನೇದಾಗಿ ಹೇಳಬೇಕೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್.
ನಿಮ್ಮ ಹತ್ತಿರ ಈ ಮೂರೂ ಕಾರ್ಡುಗಳು ಇಲ್ಲದಿದ್ದರೆ ಏನು ಮಾಡಬೇಕು ?
ಒಂದು ವೇಳೆ ನಿಮ್ಮ ಹತ್ತಿರ ಬಿಪಿಎಲ್ ಎಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಗಳು ಇಲ್ಲದಿದ್ದರೆ ನೀವು ಆರಾಮಾಗಿ ಅರ್ಜಿ ಸಲ್ಲಿಸಬಹುದು ಇದಕ್ಕೆ ಯಾವುದೇ ತರಹದ ಹಿಡಿತ ಇಲ್ಲ.
ಇದನ್ನು ಓದಿ:-ಗೃಹಲಕ್ಷ್ಮಿ ಯೋಜನೆ ಅರ್ಜಿ ಸಂಪೂರ್ಣ ಬದಲಾವಣೆ ? ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್