ಎಲ್ಲರಿಗೂ ನಮಸ್ಕಾರಗಳು ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಹೊಸ ರೂಲ್ಸ್ ಬಗ್ಗೆ ಮಾಹಿತಿ ಕೊಡಲಿದ್ದೇನೆ .
ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರು ಯಾರು ಅರ್ಹರಲ್ಲ ಮತ್ತು ರೂ.2000ಗಳನ್ನು ಪಡೆಯಲು ಬ್ಯಾಂಕ್ ಖಾತೆ ವಿವರಗಳ ಬಗ್ಗೆ ಸಂಪೂರ್ಣ ವಿವರವನ್ನು ಇಂದಿನ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇನೆ.
ಕರ್ನಾಟಕ ಗೃಹಲಕ್ಷ್ಮಿ ಯೋಜನೆ 2023:
ಸ್ನೇಹಿತರೆ ನಿಮಗೆ ತಿಳಿದಿರಬಹುದು ಕಾಂಗ್ರೆಸ್ ಸರ್ಕಾರ ಮಹಿಳೆಯರ ಸಬಲೀಕರಣ ಹಾಗೂ ಲಿಂಗ ಸಮಾನತೆಯನ್ನು ಉತ್ತೇಜಿಸುವ ಸಲುವಾಗಿ ನಮ್ಮ ಕರ್ನಾಟಕದಲ್ಲಿ ಇತ್ತೀಚಿಗೆ ಗೃಹಲಕ್ಷ್ಮಿ ಯೋಜನೆ ಎಂದು ಪ್ರಾರಂಭಿಸಿದರು.
ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ 2,000 ಹಣ ಬಂದು ಸೇರುತ್ತದೆ.
ಈ ಯೋಜನೆಯನ್ನು ಮೊದಲು 2022 ಮಾರ್ಚ್ 18ರಿಂದ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿತ್ತು. ಇದಾದ ನಂತರ ಸರ್ಕಾರದವರು ಜುಲೈ 14 ರಿಂದ ನೀವು ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತವಾಗಿ ಹೇಳಿದ್ದಾರೆ.
ಅಷ್ಟೇ ಅಲ್ಲದೆ ನೀವು ಅರ್ಜಿ ಸಲ್ಲಿಸಿದ ನಂತರವೇ ಆಗಸ್ಟ್ 15ಕ್ಕೆ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ 2000 ಹಣ ಬಂದು ಸೇರಲಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಯಾರಿಗೆ 2000 ಸಿಗುವುದಿಲ್ಲ ?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಯಾರು ಅರ್ಹರು ಅಲ್ಲ ಎಂದರೆ ನಿಮ್ಮ ಮನೆಯಲ್ಲಿ ಜಿಎಸ್‌ಟಿ ಪಾವತಿ ಕಟ್ಟುವಂತಿದ್ದರೆ ಅಥವಾ ಆದಾಯ ತೆರಿಗೆಯನ್ನು ಪಾವತಿಸುವಂತಿದ್ದರೆ ಅಂದರೆ ನಿಮ್ಮ ಮನೆಯಲ್ಲಿ ನಿಮ್ಮ ತಂದೆ ಆಗಿರಬಹುದು ಅಥವಾ ನಿಮ್ಮ ಗಂಡ ಆಗಿರಬಹುದು ಅಥವಾ ನಿಮ್ಮ ಮಕ್ಕಳಾಗಿರಬಹುದು ನಿಮ್ಮ ಮನೆಯಲ್ಲಿ ಯಾರಾದರೂ ಒಬ್ಬರು ಸರಕಾರಕ್ಕೆ ಆದಾಯ ತೆರಿಗೆಯನ್ನು ಕಟ್ಟುವಂತಿದ್ದರೆ ನಿಮಗೆ ಈ ಯೋಜನೆ ಅರ್ಹ ಆಗುವುದಿಲ್ಲ.
ಒಂದು ವೇಳೆ ನಿಮ್ಮ ಹತ್ತಿರ ಎಪಿಎಲ್ ಹಾಗೂ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗಳು ಇದ್ದರೆ ನೀವು ಕಣ್ಣು ಮುಚ್ಚಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಆದ ಬದಲಾವಣೆ ?
ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆಯಲು ಎಪಿಎಲ್ ಅಥವಾ ಬಿಪಿಎಲ್ ಕಾಡಿನಲ್ಲಿ ನೆಮ್ಮದಿಸಿದ ಯಜಮಾನಿಯ ಹೆಸರು ಈ ಯೋಜನೆಗೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ನೀವು ಗುರು ಲಕ್ಷ್ಮಿಗೆ ಅರ್ಜಿ ಸಲ್ಲಿಸಲು ನಿಮ್ಮ ಪತಿ ಹಾಗೂ ಪತ್ನಿಯ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಇದ್ದರೆ ಸಾಕಾಗುತ್ತೆ, ಪಡಿತರ ಚೀಟಿ ಅಂದರೆ ರೇಷನ್ ಕಾರ್ಡ್ ಕೂಡ ಕೇಳುವುದಿಲ್ಲ.
ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಸರಕಾರಕ್ಕೆ ಕೊಡಬೇಕಾಗುತ್ತದೆ.
ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಮೂಲಕ ನೀವು ಕಟ್ಟುವಂತಿದ್ದರೆ ನೀವು ಅದೇ ಬ್ಯಾಂಕ್ ಖಾತೆಯನ್ನು ಗೃಹಲಕ್ಷ್ಮಿ ಯೋಜನೆಗೆ ನೀಡಿದ್ದಲ್ಲಿ ಈ ಮೊದಲು ನಿಮ್ಮ ಇಎಂಐ ಮುಖಾಂತರ ಕಟ್ ಆಗುವ ಹಣ ಅದಕ್ಕೆ ಬಂದು ಅದೇ ಹಣ ಕಟ್ ಆಗುವ ಆತಂಕದಲ್ಲಿ ನೀವಿದ್ದರೆ ಇದಕ್ಕಂತಲೆ ಸರಕಾರದವರು ಮತ್ತೊಂದು ರೂಲ್ಸನ ತೆಗೆದಿದ್ದಾರೆ.
ಏನೆಂದರೆ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಬುಕ್ ನೀಡಿದ ಕದ್ದು ಅಂದರೆ ಬೇರೆ ಬ್ಯಾಂಕ್ ಖಾತೆಯನ್ನು ನೀಡಬೇಕಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ ಇದಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನು ಓದಿ:-ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಶನಿವಾರ KSRTC ಬಸ್ ಹತ್ತುವ ಮಹಿಳೆಯರಿಗೆ ಸರ್ಕಾರದ ಗುಡ್ ನ್ಯೂಸ್ ?