ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಯೋಜನೆ ಅಡಿಯಲ್ಲಿ ಹಣ ಬಂದಿರುವ ಬಗ್ಗೆ ಅಧಿಕೃತವಾಗಿ ಮಾಹಿತಿಯನ್ನು ನೀಡಲಿದ್ದೇನೆ.

ಅಗಸ್ಟ್ ತಿಂಗಳ ಅಕ್ಕಿ ಹಣ ಬಂದಿದೆ?
ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅಣ್ಣ ಭಾಗ್ಯ ಯೋಜನೆ ಈ ಯೋಜನೆ ಅಡಿಯಲ್ಲಿ ಜುಲೈ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಬಂದು ಸೇರಿದ್ದು ಹಣ ಕೂಡ ಬಿಡುಗಡೆಯಾಗಿದೆ.
ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂಬುದನ್ನ ಡಿಬಿಟಿ ಸ್ಟೇಟಸ್ ಮೂಲಕ ನೀವು ಚೆಕ್ ಮಾಡಿಕೊಳ್ಳಬಹುದು.
ಗೃಹ ಲಕ್ಷ್ಮಿ ಎರಡನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ?
ಸ್ನೇಹಿತರೆ ಗೃಹಲಕ್ಷ್ಮಿ ಎರಡನೇ ಕಂತಿನ ಹಣ ಸಚಿವರು ತಿಳಿಸಿರುವ ಹಾಗೆ ಇದೇ ತಿಂಗಳ 15 ತಾರೀಖಿನ ಒಳಗಾಗಿ ಮೊದಲ ಕಂತಿನ ಹಣದ ಜೊತೆಗೆ ಎರಡನೇ ಕಂತಿನ ಹಣ ವನ್ನ ನೇರವಾಗಿ ಬ್ಯಾಂಕ್ ಖಾತೆಗೆ ಜಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಅಗಸ್ಟ್ ತಿಂಗಳಲ್ಲಿ 2000 ಹಣ ಬರದೆ ಇದ್ದವರಿಗೆ ಸಪ್ಟಂಬರ್ ತಿಂಗಳಲ್ಲಿ ಒಂದೇ ಬಾರಿಗೆ 4000 ಹಣವನ್ನು ಖಾತೆಗೆ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ನಿಮ್ಮ ಡಿಬೀಟಿ ಸ್ಟೇಟಸ್ ನಲ್ಲಿ ಆಧಾರ್ ಅಥೆಂಟಿಕೇಶನ್ ಚೆಕ್ ಫೇಲ್ಡ್ ಈ ತರಹ ಬಂದರೆ ನಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ ಎಂದರ್ಥ.
ಖಾತೆ ಹೊಂದಿರುವ ಬ್ಯಾಂಕ್ npci ಲಿಂಕ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಮಾಡಿಸಿದರೆ ನಿಮಗೆ ಯೋಜನೆಗಳ ಹಣ ಬರುತ್ತದೆ ಮುಂದಿನ ತಿಂಗಳಲ್ಲಿ.
ಅನ್ನಭಾಗದ ಹಣ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೋಡುವ ವಿಧಾನ ?
ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಇಲಾಖೆ ಅಧಿಕೃತ ವೆಬ್ಸೈಟ್ ಆಗಿರುತ್ತದೆ.
https://ahara.kar.nic.in/lpg/
ನಂತರ ಇಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್ ಮಾಡಿ.
ಇದಾದ ನಂತರ ಎಡಬದಿಯಲ್ಲಿ ಕೆಳಗಡೆ ಡಿಬಿಟಿ ಸ್ಟೇಟಸ್ ಅಂತ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
ಇದಾದ ನಂತರ ಇಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಇಲ್ಲಿ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬರ ಸದಸ್ಯರ ಹೆಸರು ಹಾಗೂ ಮುಖ್ಯಸ್ಥರ ಹೆಸರು ಆಗುತ್ತದೆ ಎಂಬುದರ ಸಂಪೂರ್ಣ ವಿವರಣೆ ನೋಡುವುದು.
ಗೃಹಲಕ್ಷ್ಮಿ ಯೋಜನೆಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ತಿಳಿದುಕೊಳ್ಳಿ ? ಇಲ್ಲಿದೆ ಡೈರೆಕ್ಟ್ ಲಿಂಕ್