ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕಾಗಿದ್ದರೆ ರೇಷನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿರುತ್ತದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2,000 ಹಣವನ್ನ ಪಡೆದುಕೊಳ್ಳಬೇಕಾಗಿದ್ದರೆ ರೇಷನ್ ಕಾರ್ಡ್ ಕಡ್ಡಾಯವಾಗಿರುತ್ತದೆ.
ಒಂದು ವೇಳೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇಲ್ಲದಿದ್ದರೆ ನೀವು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ರೇಷನ್ ಕಾರ್ಡ್ ಬಂದಿದೆ ನಂತರ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಹಣ ಬರಲು ತಪ್ಪದೆ ದಾಖಲೆಗಳನ್ನು ಸರಿಪಡಿಸಿ?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನಿಮಗೆ 2000
ಹಣ ಬರಬೇಕಾಗಿದ್ದಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಮಾಹಿತಿಗಳನ್ನ ಸರಿಪಡಿಸಿಕೊಳ್ಳಿ ಒಂದು ವೇಳೆ ಒಂದಕ್ಕೊಂದು ಮಾಹಿತಿಗಳು ಸರಿ ಇಲ್ಲದಿದ್ದರೆ ನಿಮ್ಮ ಖಾತೆಗೆ 2000 ಹಣ ಬರುವುದಿಲ್ಲ.
ಗೃಹಲಕ್ಷ್ಮಿ ಹಣ ಬಂದಿದೆಯೇ ಎಂದು ಚೆಕ್ ಮಾಡಿ ?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದೆಯೇ ಅಥವಾ ಇಲ್ಲವೇ ಎಂಬುದನ್ನು ಈ ಕೆಳಗಿನ ಲಿಂಕ್ ಮೂಲಕ ಚೆಕ್ ಮಾಡಿ👇
https://sevasindhugs.karnataka.gov.in/
ಅಂದರೆ ನೀವು ಈ ಮೇಲಿನ ಲಿಂಕ್ ಮೂಲಕ ಗೃಹಲಕ್ಷ್ಮಿ ಹಣ ಬಂದಿದೆ ಅಥವಾ ಇಲ್ಲವೇ ಎಂದು ಅರ್ಜಿ ಸ್ಟೇಟಸ್ ಮಾಡಬಹುದು.
ಕೊನೆಗೂ ಬಂದೇ ಬಿಡ್ತು ಗೃಹಲಕ್ಷ್ಮಿ 2000 ಹಣ! ಆದರೆ ಅಕ್ಕಿ ಹಣದ ಸ್ಟೇಟಸ್ ಹೀಗಿದ್ದರೆ ಮಾತ್ರ ಬರುತ್ತೆ 2000 ಹಣ