ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೋಸ್ಕರ ಅರ್ಜಿ ಹಾಕಲು ಆಗು ತಿದ್ದುಪಡಿ ಮಾಡಿಸಲು
ಅಥವಾ ರೇಷನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಯಾವುದೇ ಕೆಲಸವಿದ್ದಲ್ಲಿ ಅಧಿಕೃತವಾಗಿ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇನೆ ಹಾಗಾಗಿ ಈ ಲೇಖನವನ್ನು ಪೂರ್ಣವಾಗಿ ಓದಿ ಅರ್ಥ ಮಾಡಿಕೊಳ್ಳಿ.
ಈ ಮೊದಲು ಅಂದರೆ ಚುನಾವಣೆಯ ಸಂದರ್ಭದಲ್ಲಿ ಎಷ್ಟು ಜನ ಅರ್ಜಿ ಹಾಕಿದವರು ಇನ್ನುವರೆಗೆ ಆ ರೇಷನ್ ಕಾರ್ಡ್ ಕೂಡ ಬಂದಿಲ್ಲ ಪರದಾಡುವಂತಾಗಿದೆ ಹಾಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಬಂಪರ್ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ ಶೀಘ್ರದಲ್ಲಿಯೇ ಹೊಸದಾಗಿ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕೋ ಕಾರ್ಯ ಪ್ರಾರಂಭವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಾಗಾದ್ರೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಸ್ಟೆಪ್ಗಳನ್ನ ಫಾಲೋ ಮಾಡಿ?
ನಿದ್ರೆ ಈಗ ಸದ್ಯ ನೀವು ಗ್ರಾಮವನ್ನು ಇಲ್ಲವೇ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕ ನೀವು ಸೇವಾ ಸಿಂಧುವಿನಲ್ಲಿ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
ಆದರೆ ಕೆಲವು ತಾಂತ್ರಿಕ ದೋಷದಿಂದ ಅರ್ಜಿ ಸಲ್ಲಿಸಿದರು ಕೂಡ ಅರ್ಜಿ ಸಬ್ಮಿಟ್ ಆಗುತ್ತಿಲ್ಲ ಇದೇ ಮುಂಬರುವ ಅಗಸ್ಟ್ 15 ರ ನಂತರ ಪ್ರಾರಂಭವಾಗುತ್ತದೆ ಇಲ್ಲಿಯವರೆಗೆ ಯಾರು ಅರ್ಜಿ ಸಲ್ಲಿಸಿಲ್ಲವೋ ಈಗ ಅರ್ಜಿ ಸಲ್ಲಿಸಬಹುದು.
ಹಾಗಾದ್ರೆ ನಾವು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾದರೆ ನಮ್ಮ ಹತ್ತಿರ ಇರಬೇಕಾಗಿರುವ ಸಿದ್ಧತೆಗಳು ?
ಸ್ನೇಹಿತರೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯೋಮೆಟ್ರಿಕ್ ಅವಶ್ಯಕತೆ ಇರುತ್ತದೆ. ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮನೆಯ ಸದಸ್ಯರೆಲ್ಲರೂ ಸರ್ಕಾರಿ ಕೇಂದ್ರಗಳಿಗೆ ಹೋಗಬೇಕಾಗುತ್ತದೆ.
ವಿಶೇಷ ಸೂಚನೆ ಐದು ವರ್ಷದ ಒಳಗಡೆ ಇರುವ ಮಕ್ಕಳಿಗೆ ಬಯೋಮೆಟ್ರಿಕ್ ಅವಶ್ಯಕತೆ ಇರುವುದಿಲ್ಲ ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು.
ನೀವು ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯಲು ಬಯಸಿದರೆ ನೀವು ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ಪತ್ರವನ್ನ ತಪ್ಪದೇ ಹೊಂದಿರಬೇಕು.
ಅಷ್ಟೇ ಅಲ್ಲದೆ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ವಿಳಾಸ ಸರಿಯಾಗಿರಬೇಕು ನೀವು ತಪ್ಪು ಮಾಹಿತಿ ಕೊಡಬಾರದು.
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು ?
ಮೊದಲನೇದಾಗಿ ಯಾರೂ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುತ್ತಿರೋ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಬೇಕಾಗಿರುತ್ತದೆ ಹಾಗೂ ಮನೆಯ ಕುಟುಂಬದಲ್ಲಿ ಯಾರಾದರೂ ಒಬ್ಬ ಸದಸ್ಯರ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಒಂದು ವೇಳೆ ನಿಮ್ಮ ಮನೆಯಲ್ಲಿ ಆರು ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳಿದ್ದಲ್ಲಿ ಅವರ ಜನನ ಪ್ರಮಾಣ ಪತ್ರ ಬೇಕಾಗುತ್ತದೆ ನಂತರ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಹೊಂದಿರಬೇಕು ಒಂದು ವೇಳೆ ಈ ಮೇಲೆ ತಿಳಿಸಿರುವ ಹಾಗೆ ನೀವು ಹೊಂದಿಲ್ಲದಿದ್ದರೆ ನೀವು ಹೊಸ ರೇಷನ್ ಕಾರ್ಡ್ ಗೋಸ್ಕರ ಅರ್ಜಿ ಹಾಕಲು ಅರ್ಹರಾಗಿರುವುದಿಲ್ಲ.
ಗೃಹಲಕ್ಷ್ಮಿ 2000 ಹಣ ಬರದೆ ಇದ್ದವರಿಗೆ ಇಂದು ಹಣ ಜಮಾ! ಒಂದೇ ಕ್ಲಿಕ್ ನಲ್ಲಿ ಖಚಿತಪಡಿಸಿಕೊಳ್ಳಿ ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ 2000 ಹಣ ಬಿಡುಗಡೆ! ನಿಮಗಿನ್ನೂ 2000 ಹಣ ಸಿಕ್ಕಿಲ್ವಾ ಚಿಂತೆ ಮಾಡಬೇಡಿ, ಇಲ್ಲಿದೆ ನೋಡಿ ಪಟ್ಟಿ