ಸರ್ಕಾರದಿಂದ ಹೊಸ ಯೋಜನೆ ಜಾರಿ; ಪಶುಪಾಲಕರಿಗೆ ಸರ್ಕಾರದಿಂದ 5 ಲಕ್ಷ ರೂ. ಯಾವುದು ಈ ಯೋಜನೆ? ಹೇಗೆ ಅರ್ಜಿ ಸಲ್ಲಿಸಬೇಕು?
ಹಲೋ ಸ್ನೇಹಿತರೇ, ಇಂದಿನ ನಮ್ಮ ಲೇಖನದಲ್ಲಿ ಸರ್ಕಾರ ಜಾರಿಗೆ ತಂದಿರುವ ಹೊಸ ಹೊಸ ಯೋಜನೆಗಳ ಬಗ್ಗೆ ತಿಳಿಯೋಣ. ಪಶುಪಾಲಕರಿಗಾಗಿ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರ ಪಶುಸಂಗೋಪನೆ ಮಾಡುತ್ತಿರುವ ರೈತರಿಗಾಗಿ ದೇಶಿ ಹಸು ಸಾಕಲು ಸಹಾಯಧನ ನೀಡಲಾಗುತ್ತಿದೆ. ನಿಮ್ಮ ಮನೆಯಲ್ಲಿ ಹಸು, ಎಮ್ಮೆ, ಕೋಳಿ, ಕುರಿ ಸಾಕುತ್ತಿದ್ದರೆ ನೀವು ಈ ಯೋಜನೆಯ ಲಾಭ ಪಡೆಯಬಹುದು. ಈ ಯೋಜನೆಯಡಿ ಸರ್ಕಾರ ಪಶುಪಾಲಕರಿಗೆ 2 ರಿಂದ 5 ಲಕ್ಷದ ವರೆಗೆ ಬಹುಮಾನ ನೀಡಲಿದೆ. ದೇಶಿ ಗೋವನ್ನು ಸಂರಕ್ಷಿಸಲು ಸರ್ಕಾರದಿಂದ ಜನರನ್ನು … Read more