ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಶನಿವಾರ KSRTC ಬಸ್ ಹತ್ತುವ ಮಹಿಳೆಯರಿಗೆ ಸರ್ಕಾರದ ಗುಡ್ ನ್ಯೂಸ್ ?
ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಸದ್ಯ ಮಹಿಳೆಯರಿ ಗಂತಲೇ ಉಚಿತವಾಗಿ ಶಕ್ತಿ ಯೋಜನೆ ಪ್ರಾರಂಭವಾಗಿದೆ ಇದು ರಾಜ್ಯದ ಜನತೆ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದು ಹೇಳಬಹುದಾಗಿದೆ. ನಮ್ಮ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣ ಮಾಡಲು ಯೋಜನೆಯನ್ನು ಸರ್ಕಾರದವರು ಜಾರಿಗೆ ತರಲು ಮುಂದಾಗಿದ್ದಾರೆ ಇದನ್ನು ಉಪಯೋಗಿಸಬೇಕಾಗುತ್ತದೆ ಎಂದು ಸರ್ಕಾರದವರು ಮಹಿಳೆಯರಿಗೆ ತಿಳಿಸಿದ್ದಾರೆ. ಈಗ ಸದ್ಯ ಸರ್ಕಾರದವರು ಮಹಿಳೆಯರಿಗೆ ನೀವು ನಿಮ್ಮ ಗುರುತು ಪತ್ರಗಳನ್ನ ಅಂದರೆ ಆಧಾರ್ ಕಾರ್ಡ್ ಇರಬಹುದು ಅಥವಾ ವೋಟರ್ ಐಡಿ … Read more