ಗೃಹಲಕ್ಷ್ಮಿ ಯೋಜನೆಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ತಿಳಿದುಕೊಳ್ಳಿ ? ಇಲ್ಲಿದೆ ಡೈರೆಕ್ಟ್ ಲಿಂಕ್
ಸ್ನೇಹಿತರೆ ಇಂದಿನ ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ನಮ್ಮ ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 2000 ಹಣ ಬಂದು ಖಾತೆ ತಲುಪಿದೆ. ಇನ್ನು ಅನೇಕ ಮಹಿಳೆಯರಿಗೆ 2000 ಹಣ ಬಂದಿಲ್ಲ ಅಷ್ಟೇ ಅಲ್ಲದೆ ಯಾವ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎಂದು ತಿಳಿದುಕೊಳ್ಳುವ ಸುಲಭವಾದ ಕ್ರಮ ಅವರಿಗೆ ಗೊತ್ತಿಲ್ಲ ಹಾಗಾಗಿ ಅವರಿಗಂತಲೇ ಇಂದಿನ ಈ ಲೇಖನ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಇದೆ ಖಾತೆಗೆ ನಿಮ್ಮ ಗೃಹ ಲಕ್ಷ್ಮಿ ಹಣ … Read more