ಗೃಹಲಕ್ಷ್ಮಿ ಯೋಜನೆಗೆ ಈ ಮೂರು ಕಾರ್ಡುಗಳು ಇದ್ದರೆ ಸಾಕು, ಒಂದೇ ಕ್ಲಿಕ್ ನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿ ? ಇಲ್ಲಿದೆ ಡೈರೆಕ್ಟ್ ಲಿಂಕ್
ಸ್ನೇಹಿತರೆ ನಿಮಗೆ ಹಾಗೂ ನಮಗೆ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 5 ಗ್ಯಾರಂಟಿಗಳನ್ನ ನೀಡಿತ್ತು. ಈ ಐದು ಗ್ಯಾರಂಟಿಗಳನ್ನು ನಾವು ಕರ್ನಾಟಕದಲ್ಲಿ ಈಡೇರಿಸಬೇಕಾದರೆ ನಾವು ಮೊದಲು ಕರ್ನಾಟಕದಲ್ಲಿ ಗೆದ್ದರೆ ಮಾತ್ರ ಈ ಐದು ಗ್ಯಾರಂಟಿಗಳನ್ನ ಈಡೇರಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದರು. ಈಗ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ತಿಂಗಳುಗಳೆ ಆಗಿವೆ . ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಇದಕ್ಕೆ ಬೇಕಾಗಿರುವ ಮುಖ್ಯ ದಾಖಲಾತಿಗಳನ್ನು ಯಾವಾಗಿನಿಂದ ಗೃಹಲಕ್ಷ್ಮಿ ಯೋಜನೆಗೆ … Read more