ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರದ ಮತ್ತೊಂದು ಹೊಸ ರೂಲ್ಸ್ ? ರೂಲ್ಸ್ ತಪ್ಪಿದರೆ ಯಾವತ್ತು ಸಿಗುವುದಿಲ್ಲ 2000 ಹಣ!
ಕಾಂಗ್ರೆಸ್ ಸರ್ಕಾರ ಹೊರಡಿಸಿರುವ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಅಷ್ಟೇ ಅಲ್ಲ ಇಡೀ ಭಾರತದಲ್ಲಿ ಬಹಳ ಜನಪ್ರಿಯತೆ ಹೊಂದಿದೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಇದು ಕೂಡ ಒಂದಾಗಿದೆ ಇದಕ್ಕೆ ನಮ್ಮ ಕರ್ನಾಟಕದ ಜನತೆ ತುದಿಗಾಲಿನಲ್ಲಿ ನಿಂತಿದ್ದಾರೆ ಯಾವಾಗ ಈ ಯೋಜನೆ ಬರುತ್ತದೆ ಎಂದು ಬಹಳ ಜನ ಕಾತುರತೆಯಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ ಅಂದರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ 2000 ಹಣ ಬರುತ್ತದೆ. ಎರಡು ಸಾವಿರ … Read more