ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಹೊಸ ಬದಲಾವಣೆ! ಅಷ್ಟಕ್ಕೂ ಆ ಬದಲಾವಣೆ ಆದರೆ ಏನು?

New change in gruhalakshmi Yojana

ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದೀಗ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಹೊಸ ಬದಲಾವಣೆಯನ್ನು ಮಾಡಲಾಗಿದೆ ಇದರಿಂದ ಮಹಿಳೆಯರಿಗೆ ಬಹಳ ಸಹಾಯಕಾರಿಯಾಗಲಿದೆ. ನಮ್ಮ ರಾಜ್ಯದಲ್ಲಿ ಅನೇಕ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದಿದೆ ಆದರೆ ಇನ್ನೂ ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಆದ್ದರಿಂದ ರಾಜ ಸರ್ಕಾರದವರು ನಿಮ್ಮ ರೇಷನ್ ಕಾರ್ಡ್ಗೆ ಈ E-Kyc ಮಾಡ್ಸಿದ್ರೆ ಮಾತ್ರ ಹಣ ಬರಲಿದೆ ಎಂದು ತಿಳಿಸಿದ್ದಾರೆ . ನೀವು ರೇಷನ್ ಕಾರ್ಡಿಗೆ E-Kyc ಮಾಡಬೇಕೆಂದರೆ … Read more