Breaking News: ಸ್ವಂತ ಮನೆ ಕಟ್ಟುವವರಿಗೆ, ಖರೀದಿಸುವವರಿಗೆ ಸಿಹಿಸುದ್ದಿ!ಇನ್ಮೇಲೆ ಗೃಹಸಾಲಕ್ಕೆ ಯಾವುದೇ ಬಡ್ಡಿ ಕಟ್ಟಬೇಕಿಲ್ಲ! ಹೊಸ ಯೋಜನೆ ಜಾರಿಗೆ ತಂದ ಸರ್ಕಾರ
ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಎಲ್ಲರಿಗೂ ಸ್ವಾಗತ, ಸ್ವಂತ ಮನೆ ಖರೀದಿಸುವವರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯಡಿ ಗೃಹ ಸಾಲ ಪಡೆದರೆ ಯಾವುದೇ ಬಡ್ಡಿಯನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ, ಈ ಮೂಲಕ ಸ್ವಂತ ಮನೆ ಖರೀದಿಸುವ ಕನಸು ಕಾಣುತ್ತಿರುವವರಿಗೆ ಸರ್ಕಾರ ದೊಡ್ಡ ಕೊಡುಗೆಯನ್ನು ನೀಡಲು ಮುಂದಾಗಿದೆ. ಈ ಯೋಜನೆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಮಿಸ್ ಮಾಡದೆ ಕೊನೆಯವರೆಗೂ ಓದಿ. ಕೇಂದ್ರ ಸರ್ಕಾರದಿಂದ … Read more