ಕೊಟ್ಟಿಗೆ ನಿರ್ಮಾಣಕ್ಕೆ ಸರ್ಕಾರದಿಂದ 75 ರಿಂದ 80 ಸಾವಿರ ಸಹಾಯಧನ; ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇವತ್ತಿನ ಲೇಖನದಲ್ಲಿ ನಾವು ನಿಮಗೆ ತಿಳಿಸುವ ಮಾಹಿತಿ ಏನೆಂದರೆ ಪಶುಸಂಗೋಪನೆಗೆ ಸರ್ಕಾರದಿಂದ ಆರ್ಥಿಕ ನೆರವು ದೊರೆಯಲಿದೆ. ಕೇವಲ ಮೂರು ಜಾನುವಾರುಗಳಿದ್ದರೂ ಕೂಡ ರೈತರು ಈ ಯೋಜನೆಯಿಂದ ಸಹಾಯಧನವನ್ನು ಪಡೆಯಬಹುದು. ಈ ಕೊಟ್ಟಿಗೆ ನಿರ್ಮಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳು ಯಾವುದು, ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಪಶುಸಂಗೋಪನೆಯು ರೈತರಿಗೆ ಪ್ರಮುಖ ದ್ವಿತೀಯ ಆದಾಯದ … Read more